ಬ್ಯಾಗ್ ಹುಡುಕಲು ಇಂಡಿಗೋ ವೆಬ್ ಸೈಟ್ ಹ್ಯಾಕ್ ಮಾಡಿದ ಕಿಲಾಡಿ ಟೆಕ್ಕಿ..!!

Webdunia
ಗುರುವಾರ, 31 ಮಾರ್ಚ್ 2022 (16:31 IST)
ಇಂಡಿಗೋ ವಿಮಾನಯಾನ ಸಂಸ್ಥೆಗೆ ಭಾರೀ ಮುಖಭಂಗವಾಗಿದ್ದು, ಪಾಟ್ನಾದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನ ಪ್ರಯಾಣದ ವೇಳೆ ಕಳೆದು ಹೋದ ತಮ್ಮ ಲಗೇಜ್ ಪತ್ತೆ ಹಚ್ಚಲು ಇಂಡಿಗೋ ವೆಬ್‌ಸೈಟ್ ಅನ್ನೇ ಹ್ಯಾಕ್ ಮಾಡಿದ್ದಾರೆ.
ತನ್ನ ಬ್ಯಾಗ್ ಅನ್ನು ತಪ್ಪಾಗಿ ತೆಗೆದುಕೊಂಡು ಹೋದ ಸಹ ಪ್ರಯಾಣಿಕನ ವಿವರ ಪತ್ತೆಹಚ್ಚಲು ಇಂಡಿಗೋ ವಿಮಾನಯಾನ ಸಂಸ್ಥೆಯ ವೆಬ್‌ಸೈಟ್ ಹ್ಯಾಕ್ ಮಾಡಿದ ಬೆಂಗಳೂರಿನ ಟೆಕ್ಕಿ ನಂದನ್ ಕುಮಾರ್ ಅವರು, ಈ ವೆಬ್ ಸೈಟ್ ನಲ್ಲಿ ನಮಗೆ ಬೇಕಾದ ಸೂಕ್ಷ್ಮ ಮಾಹಿತಿಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಈ ವೆಬ್ ಸೈಟ್ ತಾಂತ್ರಿಕವಾಗಿ ದುರ್ಬಲವಾಗಿದ್ದು, ಅದನ್ನು ಸರಿಪಡಿಸಿಕೊಳ್ಳಬೇಕು ಮತ್ತು ಇನ್ನಷ್ಟು ಭದ್ರಪಡಿಸಬೇಕು ಎಂದು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments