Daily Horoscope
✕

ತಹಸೀಲ್ದಾರ್, ಪಿಎಸ್ ಐ ಸೇರಿ ಮಾಡಿದ್ರು ಅಂಥ ಕೆಲಸ

Webdunia
ಮಂಗಳವಾರ, 19 ನವೆಂಬರ್ 2019 (18:45 IST)
ತಹಸೀಲ್ದಾರ್ ಹಾಗೂ ಪಿಎಸ್ ಐ ವೊಬ್ಬರು ಜೊತೆಯಾಗಿ ಸೇರಿಕೊಂಡು ಮಾಡಿರೋ ಕೆಲಸ ಇದಾಗಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಭಾರೀ ಪ್ರಮಾಣದ ಅಕ್ರಮ ಪಡಿತರ ಅಕ್ಕಿಯನ್ನು ರಾಂಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಡಿತರ ಅಕ್ಕಿ ಹಾಗೂ ಶಾಲಾ ಬಿಸಿಯೂಟದ ಅಕ್ಕಿ ಅಕ್ರಮವಾಗಿ ಸಂಗ್ರಹ ಮಾಡಿದ್ದ ಗೋಡಾನ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 60 ಟನ್ ನಷ್ಟು ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.

ಮೊಳಕಾಲ್ಮೂರು ತಹಸೀಲ್ದಾರ್ ಬಸವರಾಜ್ ಹಾಗೂ ಪಿಎಸ್ಐ ಗುಡ್ಡಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ.  ಆರೋಪಿಗಳಾದ ಚಿದಾನಂದಪ್ಪ, ಸಣ್ಣ ಮಾರಣ್ಣ ಸೇರಿ ಐವರ ವಿರುದ್ಧ ‌ಕೇಸ್ ದಾಖಲಿಸಲಾಗಿದೆ.

ರಾಂಪೂರದಿಂದ ಬೆಂಗಳೂರು ಕಡೆಗೆ ಅಕ್ರಮವಾಗಿ ಅಕ್ಕಿ ಸಾಗಾಟದ ಶಂಕೆ ವ್ಯಕ್ತಪಡಿಸಿದ್ದು, ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲಪಾತದಲ್ಲಿ ಹಾಯಾಗಿ ಮಲಗಿದ್ದ ಯುವತಿ ಕೊಚ್ಚಿ ಹೋದಳು.. ಧಾರುಣ ಘಟನೆಯ Video

ಜಿಯೋ ಐಪಿಒ ಸಂಚಲನ: ಷೇರು ಖರೀದಿಗೆ ತಜ್ಞರ ಸಬ್‌ಸ್ಕ್ರೈಬ್ ಅಭಯ, ಶೇ 20 ರಷ್ಟು ಲಿಸ್ಟಿಂಗ್ ಗೇನ್ ನಿರೀಕ್ಷೆ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ಮುಂದಿನ ಸುದ್ದಿ
Show comments