ಬಿಜೆಪಿ ಪಕ್ಷದ ಖದರ್ ನಿಂದ ತೇಜಸ್ವಿ ಸೂರ್ಯ ಗೆದ್ದೇ ಗೆಲ್ತಾನೆ - ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್

Webdunia
ಮಂಗಳವಾರ, 2 ಏಪ್ರಿಲ್ 2019 (06:31 IST)
ಚಿಕ್ಕಬಳ್ಳಾಪುರ : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಗೆದ್ದೇ ಗೆಲ್ತಾನೆ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಭವಿಷ್ಯ ನುಡಿದಿದ್ದಾರೆ.


ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಗ್ರಾಮದಲ್ಲಿ ವೀರಪ್ಪಮೊಯ್ಲಿ ಪರ ಚುನಾವಣಾ ಪ್ರಚಾರ ನಡೆಸಲು ಪೂರ್ವ ಭಾವಿಯಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಸುಧಾಕರ್ ಈ ಮಾತನ್ನು ಹೇಳಿದ್ದಾರೆ.


ಬಿಜೆಪಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಒಬ್ಬ ಹುಡುಗನಿಗೆ ಟಿಕೆಟ್ ಕೊಟ್ಟಿದ್ದಾರೆ. ನಾನು ಈ ಮಾತನ್ನು ಹೇಳಬಾರದು ಅದರೂ ಹೇಳುತ್ತಿದ್ದೇನೆ. ಅಲ್ಲಿ ತೇಜಸ್ವಿ ಸೂರ್ಯ ಗೆಲ್ತಾನೆ. ಆದರೆ ಅವನು ಅವನ ಮುಖದಿಂದ ಗೆಲ್ಲಲ್ಲ. ಆ ಕ್ಷೇತ್ರದಲ್ಲಿ ಸೂರ್ಯ ನಿಲ್ಲಿಸಲಿ, ಚಂದ್ರ ನಿಲ್ಲಿಸಲಿ ಬಿಜೆಪಿ ಪಕ್ಷದ ಖದರ್ ನಿಂದ ತೇಜಸ್ವಿ ಸೂರ್ಯ ಗೆಲ್ತಾನೆ ಎಂದು ತಮ್ಮ  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments