Daily Horoscope
✕

ಡಿಕೆಶಿ ಹಾಗೂ ಸಿದ್ದರಾಮಯ್ಯ ವಿರುದ್ದ ತೇಜಸ್ವಿ ಸೂರ್ಯ ವಾಗ್ದಾಳಿ

Webdunia
ಭಾನುವಾರ, 18 ಡಿಸೆಂಬರ್ 2022 (20:34 IST)
ರಾಜ್ಯದಲ್ಲಿ ಉಗ್ರರ ದಾಳಿ ಎಲ್ಲೆಡೆ ನಡೆಯುತ್ತಿದ್ದರೂ ಕಾಂಗ್ರೆಸ್ ಪಕ್ಷ ಮಾತ್ರ ಓಟ್ ಬ್ಯಾಂಕಿಗಾಗಿ ಪ್ರಯತ್ನ ಮಾಡುತ್ತಿದೆ, ದೇಶದ ಭದ್ರತೆ, ನಾಗರೀಕರ ಸುರಕ್ಷತೆ ಕಾಂಗ್ರೆಸ್ಸಿಗರಿಗೆ ಬೇಕಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ . ಇಂದು ಬೆಳೆಕಹಳ್ಳಿಯಲ್ಲಿ ದಿವಂಗತ ಅನಂತ್ ಕುಮಾರ್ ರವರ ನೂತನ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾಧ್ಯಮಗಳಿಗೆ ಹೇಳಿಕೆಯನ್ನ ನೀಡಿದರು.  ಮೋದಿ ದೇಶದ ಚುಕ್ಕಾಣಿ ಹಿಡಿದ ಬಳಿಕ ಹೆಚ್ಚಾಗಿ ಉಗ್ರ ದಾಳಿಗಳಾಗಿಲ್ಲ. ಆದ್ರೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ದೀಪಾವಳಿ ಪಟಾಕಿ ರೀತಿಯಲ್ಲಿ ದೇಶದಲ್ಲಿ ಬಾಂಬ್ ಗಳು ಬ್ಲಾಸ್ಟ್ ಆಗುತ್ತಿದ್ದವು. ಕರ್ನಾಟಕದ ಜನತೆ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಎನ್ಐಎ ಬರಬೇಕು ಎಂದು ಬಿಜೆಪಿ ಶಾಸಕರು ಮತ್ತು ಸಂಸದರು ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು ತನಿಖೆಗೆ ಮುನ್ನವೇ ತಮ್ಮ ಬ್ರದರ್ಸ್ ಗಳನ್ನು ಉಳಿಸಿಕೊಳ್ಳಲು ಕ್ಲೀನ್ ಚಿಟ್ ನೀಡುತ್ತಿದ್ದಾರೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments