Webdunia - Bharat's app for daily news and videos

Install App

ಆರೋಪಪಟ್ಟಿಯಲ್ಲಿ ತೇಜಸ್ವಿ ಸೂರ್ಯ ಹೆಸರು: ರಾಜೀನಾಮೆಗೆ ಎಎಪಿ ಆಗ್ರಹ

Webdunia
ಭಾನುವಾರ, 24 ಜುಲೈ 2022 (19:11 IST)
aap
ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿವಾಸದ ಮುಂದೆ ದಾಂಧಲೆ ಮಾಡಿದ ಪ್ರಕರಣದ ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರಿದ್ದು, ಅವರು ತಕ್ಷಣವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿದರು.
 
ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯರವರು ಪಕ್ಷದ ಯುವ ಕಾರ್ಯಕರ್ತರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಷ್ಟ್ರ ನಿರ್ಮಾಣಕ್ಕೆ ಬಳಕೆಯಾಗಬೇಕಾದ ಯುವಜನತೆಯನ್ನು ಬಿಜೆಪಿಯು ಕ್ರಿಮಿನಲ್‌ಗಳನ್ನಾಗಿ ಮಾಡುತ್ತಿದೆ. ಮುಖ್ಯಮಂತ್ರಿಯೊಬ್ಬರ ನಿವಾಸದ ಮೇಲೆ ದಾಳಿ ಮಾಡುವಷ್ಟು ಇವರು ಮುಂದುವರಿದಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿಯವರು ರಾಷ್ಟ್ರಮಟ್ಟದಲ್ಲಿ ಕಳಂಕ ತಂದಿದ್ದಾರೆ ಎಂದು ಜಗದೀಶ್‌ ವಿ ಸದಂ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments