Webdunia - Bharat's app for daily news and videos

Install App

ಮೋದಿಯನ್ನು ಅಧಿಕಾರದಿಂದ ಬಿಸಾಡಿ: ಬಿಜೆಪಿಗೆ ಪೂಜಾರಿ ಸಲಹೆ

Webdunia
ಗುರುವಾರ, 22 ಡಿಸೆಂಬರ್ 2016 (12:53 IST)
ಬಿಜೆಪಿ ಮತ್ತು ಆರೆಸ್ಸೆಸ್‌ಗೆ ನಿಜವಾದ ದೇಶಪ್ರೇಮವಿದ್ದಲ್ಲಿ ಪ್ರಧಾನಿ ಮೋದಿಯನ್ನು ಅಧಿಕಾರದಿಂದ ತೆಗೆದು ಬಿಸಾಡಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಸಲಹೆ ನೀಡಿದ್ದಾರೆ.
 
ದೇಶದ ಜನತೆಯ ವಿರೋಧಿಯಾಗಿರುವ ಮೋದಿಗೆ ಅಧಿಕಾರ ಕೊಟ್ಟು ಜನತೆಗೆ ದ್ರೋಹವೆಸಗಿದ್ದೀರಿ. ಕೂಡಲೇ ಅವರನ್ನು ಅಧಿಕಾರದಿಂದ ಕೆಳಗಿಳಿಸಿದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್‌ ನಿಜವಾದ ದೇಶಪ್ರೇಮ ಮೆರೆದಂತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. 
 
ನನ್ನನ್ನು ಕಾಂಗ್ರೆಸ್ ಪಕ್ಷದಿಂದ ತೆಗೆಯಬಹುದು. ಆದರೆ, ನನ್ನ ರಕ್ತದಿಂದ ಕಾಂಗ್ರೆಸ್ ಪಕ್ಷವನ್ನು ತೆಗೆಯಲು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹೇಳಿದರು.
 
ಮಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್‌ನಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
 
ನನ್ನನ್ನು ಕಾಂಗ್ರೆಸ್ ಪಕ್ಷದಿಂದ ತೆಗೆಯಬಹುದು. ಆದರೆ, ನನ್ನ ರಕ್ತದಿಂದ ಕಾಂಗ್ರೆಸ್ ಪಕ್ಷವನ್ನು ತೆಗೆಯಲು ಸಾಧ್ಯವಿಲ್ಲ. ಮೊದಲಿನಿಂದಲೂ ನಾವು ಕಾಂಗ್ರೆಸ್ ಪಕ್ಷದ ಸೇವೆವಲ್ಲಿ ತೊಡಿಗಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments