Daily Horoscope
✕

ದಲಿತ ಯುವಕನ ಮೇಲೆ ದೌರ್ಜನ್ಯ; ತೆಲುಗು ಬಿಗ್ ಬಾಸ್ ಸ್ಪರ್ಧಿ ಆರೆಸ್ಟ್

Webdunia
ಸೋಮವಾರ, 7 ಸೆಪ್ಟಂಬರ್ 2020 (10:45 IST)
ಉಡುಪಿ : ದಲಿತ ಯುವಕನ ಮೇಲೆ ದೌರ್ಜನ್ಯ ಎಸಗಿದ ಹಿನ್ನಲೆಯಲ್ಲಿ ತೆಲುಗು ಬಿಗ್ ಬಾಸ್ ಸ್ಪರ್ಧಿ, ಸಿನಿಮಾ ನಿರ್ಮಾಪಕ ನೂತನ್ ನಾಯ್ಡುವನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ನೂತನ್ ನಾಯ್ಡು ತನ್ನ ಮನೆಯಲ್ಲಿ ಕೆಲಸಮಾಡಿಕೊಂಡಿದ್ದ 20 ವರ್ಷದ ದಲಿತ ಯುವಕ ಶ್ರೀಕಾಂತ್ ಮೇಲೆ ದೌರ್ಜನ್ಯ ಎಸಗಿ ತಲೆ ಬೋಳಿಸಿದ್ದಾನೆ.  ಈ ಪ್ರಕರಣದಲ್ಲಿ 7 ಮಂದಿ ಸೇರಿಕೊಂಡಿದ್ದರು ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ನೂತನ್ ನಾಯ್ಡು ಮೇಲೆ ಎಸ್ ಸಿ/ಎಸ್ ಟಿ ಕಾಯ್ದೆಯಡಿ ದೂರು ದಾಖಲಾಗಿದ್ದು ಆತನಿಗಾಗಿ ಆಂಧ್ರ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ ಆತನ ಮಂಗಳೂರಿನಿಂದ  ಮುಂಬೈಗೆ ಪರಾರಿಯಾಗಲು ಯತ್ನಿಸಿದಾಗ ುಡುಪಿ ರೈಲ್ವೆ ಸ್ಟೇಷನ್ ನಲಲ್ಇ ಆತನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಆತನ ಮೊಬೈಲ್ ನ್ನು ವಶಕ್ಕೆ ಪಡೆದ ಪೊಲೀಸರು ಆಂಧ್ರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments