Webdunia - Bharat's app for daily news and videos

Install App

ಜಾತ್ರೆಗೆ ಮೊದಲೇ ದೇವಸ್ಥಾನದ ಹುಂಡಿ ಹಣ ಕಳ್ಳತನ

Webdunia
ಭಾನುವಾರ, 9 ಫೆಬ್ರವರಿ 2020 (18:28 IST)
ಆ ದೇವಾಲಯದಲ್ಲಿ ಜಾತ್ರೆ ನಡೆಯೋದಕ್ಕೆ ಮೊದಲೇ ಹುಂಡಿಯಲ್ಲಿನ ಹಣ ಕಳ್ಳತನವಾಗಿರೋದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿರೋ ಶ್ರೀ ಮುದ್ದೇಶ್ವರ ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಲಾಗಿದೆ.
ಶ್ರೀ ಮುದ್ದೇಶ್ವರ ದೇವರ ಜಾತ್ರೆ ಮಾರ್ಚ್ ನಲ್ಲಿ ನಡೆಯಲಿದೆ. ಜಾತ್ರೆ ಸಂದರ್ಭದಲ್ಲಿ ಹುಂಡಿ ಒಡೆದು ಕಾಣಿಕೆ ಹಣ ಎಣಿಕೆ ಮಾಡಲಾಗುತ್ತಿತ್ತು.

ಆದರೆ ಜಾತ್ರೆಗೂ ಮೊದಲೇ ದುಷ್ಕರ್ಮಿಗಳು ಹುಂಡಿಯಲ್ಲಿನ ಹಣ ಕಳ್ಳತನ ಮಾಡಿದ್ದಾರೆ. ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್ ನಲ್ಲಿ ನಾಲಿಗೆ ಹರಿಬಿಟ್ಟು ಕ್ಷಮೆಯಾಚಿಸಿದ್ದ ರುಚಿಕಾ ಸಿಂಗ್ ಮತ್ತೆ ಪ್ರಧಾನಿ ಮೋದಿಗೆ ಹೇಡಿ ಎಂದು ಟೀಕೆ Video

ಭಾರತದ ಧ್ವಜವನ್ನು ತುಳಿಯುತ್ತಿದ್ದ ಖಲಿಸ್ತಾನಿಯರ ಮುಂದೆ ನಿಂತ ಭಾರತೀಯ ಯುವಕ: ಶಹಬ್ಬಾಶ್ ಎನ್ನಲೇಬೇಕು Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಂಭವ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments