Publish Date: Tue, 10 Dec 2019 (14:16 IST)
Updated Date: Tue, 10 Dec 2019 (14:17 IST)
ಅನರ್ಹಗೊಂಡು ಟೆಂಪಲ್ ರನ್ ಮಾಡಿ ಉಪ ಚುನಾವಣೆಯಲ್ಲಿ ಗೆದ್ದು ಅರ್ಹರಾಗಿರೋ ಶಾಸಕರು ಮತ್ತೆ ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.
ಉಪ ಚುನಾವಣೆಯಲ್ಲಿ ಜಯ ದಾಖಲುಮಾಡಿರೋ ಭೈರತಿ ಬಸವರಾಜ್ ಹಾಗೂ ಎಸ್.ಟಿ.ಸೋಮಶೇಖರ್ ಜೊತೆಯಾಗಿ ಟೆಂಪಲ್ ರನ್ ಮಾಡಿದ್ದಾರೆ.
ಆದಿ ಚುಂಚನಗಿರಿ ಶಾಖಾಮಠಕ್ಕೆ ಭೇಟಿ ನೀಡಿದ್ರು. ಇವರಿಗೆ ಬಿಜೆಪಿ ಮುಖಂಡರು ಸಾಥ್ ಕೊಟ್ಟಿದ್ರು.
ನಿರ್ಮಲಾನಂದ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದುಕೊಂಡರು.