Webdunia - Bharat's app for daily news and videos

Install App

ಅನರ್ಹ ಶಾಸಕರ ಪತ್ನಿಯಿಂದ ಟೆಂಪಲ್ ರನ್

Webdunia
ಮಂಗಳವಾರ, 5 ನವೆಂಬರ್ 2019 (16:56 IST)
ಅನರ್ಹ ಶಾಸಕರೊಬ್ಬರ ಪತ್ನಿ ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.

ಮಂಡ್ಯದ ಕೃಷ್ಣರಾಜಪೇಟೆ ಅನರ್ಹ ಶಾಸಕ ನಾರಾಯಣಗೌಡರ ಪತ್ನಿ ದೇವಕಿ ನಾರಾಯಣಗೌಡರು ಟೆಂಪಲ್ ರನ್  ಮಾಡಿದ್ದಾರೆ.

ಪತಿ, ಅನರ್ಹ ಶಾಸಕ ನಾರಾಯಣಗೌಡರಿಗೆ ಸುಪ್ರೀಂಕೋರ್ಟ್ ತೀರ್ಪು ಶುಭವಾಗಲೆಂದು ಮನೆದೇವರು ಕೈಗೋನಹಳ್ಳಿಯ ವೀರಭದ್ರೇಶ್ವರ ಮತ್ತು ಸಂತೇಬಾಚಹಳ್ಳಿಯ ಪಡಲದಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು.  

ದೇವಕಿ ನಾರಾಯಣಗೌಡರಿಗೆ ಅವರ ಪುತ್ರಿ ಲೀನಾಕರಣ್ ಸಾಥ್ ನೀಡಿದ್ರು.   

ಸಂತೇಬಾಚಹಳ್ಳಿಯ ಗ್ರಾಮ ದೇವತೆ ಪಡಲದಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಮುತ್ತೈದೆಯರಿಗೆ ಅರಿಶಿನ ಕುಂಕುಮ ಹಾಗೂ ಸೀರೆಯನ್ನು ವಿತರಿಸಿ ಆಶೀರ್ವಾದ ಪಡೆದುಕೊಂಡರು.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments