ಸೈಕಲ್ ಮೇಲೆ ಸಚಿವರ ಟೆಂಪಲ್ ರನ್

Webdunia
ಭಾನುವಾರ, 21 ಅಕ್ಟೋಬರ್ 2018 (14:11 IST)
ಗಡಿಜಿಲ್ಲೆಯ ತಮ್ಮ ಸ್ವಗೃಹದಿಂದ ಸೈಕಲ್ ಮೇಲೆ 180 ಕಿ.ಮೀ ದೂರದ ದೇವಸ್ಥಾನಕ್ಕೆ ಸಚಿವ ಟೆಂಪಲ್ ರನ್ ಮಾಡುತ್ತಿದ್ದಾರೆ.

180 ಕಿಲೋಮೀಟರ್ ಸೈಕಲ್ ಸವಾರಿ ಮಾಡಿ  ದೇವಿ  ದರ್ಶನ ಪಡೆಯಲಿರುವ ಸಚಿವ ಬಂಡಪ್ಪ ಕಾಶೆಂಪೂರ್,
 ಮಹಾರಾಷ್ಟ್ರದ ತುಳಜಾಪೂರದಲ್ಲಿರುವ ತಾಯಿ‌ ಭುವನೇಶ್ವರಿ ಮಂದಿರಕ್ಕೆ ಪ್ರಯಾಣ ಬೆಳೆಸಿದ್ದಾರೆ.

 ಬೀದರ್ ನ ‌ ತಮ್ಮ ಸ್ವ ಗೃಹ ದಿಂದ ತುಳುಜಾಪುರದ ತುಳುಜಾ ಭವಾನಿ ಮಾತಾದೇವಿಯ ದರ್ಶನಕ್ಕೆ ಹೊರಟ ಸಚಿವರಿಗೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.  

ನಾಡಿನ‌ ಜನರಿಗೆ ಒಳಿತಾಗಲಿ ಅಂತಾ ಸೈಕಲ್ ಮೇಲೆ ದೇವಿ ದರ್ಶನಕ್ಕೆ  ಸಚಿವರು ತೆರಳುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆಗಿ ಐಸಿಯುವಿನಲ್ಲಿದ್ದರೂ ವಧುವಿನ ಕೈ ಬಿಡದ ವರ ಮಾಡಿದ್ದೇನು Video

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments