ದೇವರ ಪ್ರಭಾವಳಿ, ಮುಖವಾಡ ಎಗರಿಸಿದ ಕಳ್ಳರು

Webdunia
ಮಂಗಳವಾರ, 4 ಡಿಸೆಂಬರ್ 2018 (18:51 IST)
ತಡರಾತ್ರಿ ದೇವಸ್ಥಾನದ ಬಾಗಿಲು ಮುರಿದು ಕಳ್ಳರು ತಮ್ಮ ಕೈಚಳಕ ತೋರಿದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡಕೋಲಿಗ ಗ್ರಾಮದ ಶಿವನ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ತಡರಾತ್ರಿ ದೇವಸ್ಥಾನಕ್ಕೆ ಬಂದ ಕಳ್ಳರಿಂದ ದೇವರ ಪ್ರಭಾವಳಿ, ಮುಖವಾಡ ಮತ್ತು ಹುಂಡಿಯಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾರೆ.

ಬೆಳಗ್ಗೆ ಪೂಜೆ ಮಾಡಲು ಪೂಜಾರಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ತಾತನಾದ ಖುಷಿ: ಮಗುವನ್ನು ಕೈಯಲ್ಲಿ ಎತ್ತಿ ಸಂಭ್ರಮಿಸಿದ ಡಿಸಿಎಂ

ಕಾಂಗ್ರೆಸ್ಸಿನವರನ್ನು ಕಟೆಕಟೆಯಲ್ಲಿ ನಿಲ್ಲಿಸಿ: ಬಸವರಾಜ ಬೊಮ್ಮಾಯಿ

ಇಂಡಿ ಒಕ್ಕೂಟದವರು ದೇಶ ಒಡೆಯುವ ಷಡ್ಯಂತ್ರ ಮಾಡುತ್ತಿದ್ದಾರೆ: ಶೋಭಾ ಕರಂದ್ಲಾಜೆ

ದಿ ಆರ್ಟ್ ಆಫ್ ಲಿವಿಂಗ್ ನಲ್ಲಿ ಮೇ 10 ರಂದು 45 ನೇ ವರ್ಷಾಚರಣೆ, ಧ್ಯಾನ ಮಂದಿರ ಲೋಕಾರ್ಪಣೆ

ಪಶ್ಚಿಮ ಬಂಗಾಳ ಚುನಾವಣೆ 2026: ಮಮತಾ ಬ್ಯಾನರ್ಜಿ ಅವರಿಗೆ ಸೋಲಿನ ಭೀತಿಯೇ

ಮುಂದಿನ ಸುದ್ದಿ
Show comments