Select Your Language

Notifications

webdunia
webdunia
webdunia
webdunia

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರ ದುರ್ಮರಣ!

ಭೀಕರ ಅಪಘಾತ :  ಒಂದೇ ಕುಟುಂಬದ ನಾಲ್ವರ ದುರ್ಮರಣ!
ಹಾಸನ , ಭಾನುವಾರ, 26 ಫೆಬ್ರವರಿ 2023 (07:16 IST)
ಹಾಸನ : ತಡರಾತ್ರಿ ಜವರಾಯನ ಅಟ್ಟಹಾಸ ಮೆರೆದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.
 
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆರೆಹಳ್ಳಿ ಬಳಿ ನಡೆದ ದುರಂತದಲ್ಲಿ ಲೋಕೇಶ್, ಲಕ್ಷ್ಮಿ ಹಾಗೂ ಲೋಕೇಶ್ ತಂಗಿಯ ಮಕ್ಕಳಾದ ಗಾನವಿ ಮತ್ತು ಲೇಖನ ಮೃತಪಟ್ಟಿದ್ದಾರೆ.

ಈ ವೇಳೆ ಲೋಕೇಶ್ ಬೈಕ್ ಕಾರೇಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಆರ್ ಪುರದಲ್ಲಿ ಸಚಿವ ಬೈರತಿಯ ದರ್ಬಾರ್