ಕತ್ತಿಯಿಂದ ಕಡಿದು ಯುವಕನ ಭೀಕರ ಹತ್ಯೆ!

Webdunia
ಮಂಗಳವಾರ, 28 ಫೆಬ್ರವರಿ 2023 (08:24 IST)
ಬೀದರ್ : ಹಳೆಯ ದ್ವೇಷಕ್ಕೆ ಯುವಕನನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ತ್ರಿಪುರಾಂತ ಬಳಿ ನಡೆದಿದೆ.
 
ಆನಂದ್ ಪುಲೆ (26) ಭೀಕರವಾಗಿ ಕೊಲೆಯಾದ ದುರ್ದೈವಿ. ಇಬ್ಬರು ಯುವಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಉದಯ್ ಹಾಗೂ ಆತನ ಗುಂಪು ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.

ಗುಂಪೊಂದು ನಡು ರಸ್ತೆಯಲ್ಲೇ ಆನಂದ್ ಪುಲೆ ಮೇಲೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದೆ. ಹಲ್ಲೆ ಬಳಿಕ ಗಂಭೀರವಾಗಿ ಗಾಯಗೊಂಡ ಆನಂದ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಮರ್ಗಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಆನಂದ್ ಕೊನೆಯುಸಿರೆಳೆದಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

ಮುಂದಿನ ಸುದ್ದಿ
Show comments