ಭೀಕರ ರಸ್ತೆ ಅಪಘಾತ , ಐವರು ದುರ್ಮರಣ!

Webdunia
ಭಾನುವಾರ, 24 ಜುಲೈ 2022 (08:52 IST)
ಕೊಪ್ಪಳ : ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರದ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶನಿವಾರ ರಾತ್ರಿ 10:30ರ ಸುಮಾರಿಗೆ ಲಾರಿವೊಂದು ಸ್ಕಾರ್ಪಿಯೋ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದು, ಇದೀಗ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ್ ಕುಟುಂಬದ ಜೊತೆ ಸಂಬಂಧಿಯ ಮಗನ ಬರ್ತ್ ಡೇ ಆಚರಿಸಲು ಕೊಪ್ಪಳಕ್ಕೆ ಬಂದಿದ್ದರು. ರಾತ್ರಿ ಹುಟ್ಟುಹಬ್ಬ ಮುಗಿಸಿಕೊಂಡು ಮರಳಿ ಬಿನ್ನಾಳ ಗ್ರಾಮಕ್ಕೆ ಬರುತ್ತಿದ್ದ ವೇಳೆ ಅಪಘಾತವಾಗಿದೆ. 

ಘಟನೆಯಲ್ಲಿ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ (32), ಸಂಬಂಧಿ ಕಸ್ತೂರಮ್ಮ(20) ಮೃತಪಟ್ಟಿದ್ದು, ಚಾಲಕ ಹರ್ಷವರ್ಧನ, ಬಸವರಾಜ, ಪುಟ್ಟರಾಜ, ಭೂಮಿಕಾ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments