ಪುಲ್ವಾಮಾದಲ್ಲಿ ಮತ್ತೆ ಉಗ್ರರ ದಾಳಿ

Webdunia
ಮಂಗಳವಾರ, 29 ಅಕ್ಟೋಬರ್ 2019 (19:31 IST)
ಪುಲ್ವಾಮಾದಲ್ಲಿ ಅಟ್ಟಹಾಸ ಮೆರೆಯಲು ಉಗ್ರರು ಯತ್ನಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಸಿಆರ್‌ಪಿಎಫ್‌ ಯೋಧರನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ.

 ಘಟನೆಯಲ್ಲಿ ಭಾರತೀಯ ಯೋಧರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ. ಉಗ್ರರಿಗೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ ಆರೇಳು ಸುತ್ತು ಗುಂಡು ಉಗ್ರರತ್ತ ಹಾರಿಸಿದೆ ಎನ್ನಲಾಗಿದೆ.

ಉಗ್ರರು ಇರೋ ಪ್ರದೇಶದವನ್ನ ಭಾರತೀಯ ಸೇನೆ ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಯುತ್ತಿದೆ.
ಉಗ್ರರ ಉಪಟಳಕ್ಕೆ ಪ್ರತ್ಯುತ್ತರ ಕೊಡಲು ಭಾರತೀಯ ಸೇನೆ ಸಜ್ಜಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೀಗಿದೆ ನೋಡಿ

ಹೋಂ ಡೆಲಿವರಿ ಮಾಡಲು ಬಂದ ಯುವಕ: ಯಾರೂ ಇಲ್ಲದೇ ಇದ್ದಾಗ ಮಾಡಿದ್ದು ನೋಡಿ ನೆಟ್ಟಿಗರು ಶಾಕ್ Video

ಜಂಗಲ್ ಸಫಾರಿ ವೇಳೆ ಕೈ ಕೊಟ್ಟ ವಾಹನ, ಸರಿಪಡಿಸುತ್ತಿರುವಾಗಲೇ ಬಂತು ಹುಲಿ ಘರ್ಜನೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments