ಶೋಪಿಯನ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಭರ್ಜರಿ ಬೇಟೆ: ಇಬ್ಬರು ಉಗ್ರರನ್ನ ಸದೆಬಡಿದ ಸೇನೆ

Webdunia
ಶನಿವಾರ, 25 ಡಿಸೆಂಬರ್ 2021 (20:40 IST)
ದಕ್ಷಿಣ ಕಾಶ್ಮೀರದ ಶೋಪಿಯನ್‌ ಜಿಲ್ಲೆಯ ಚೌಗಾಮ್‌ ಗ್ರಾಮದಲ್ಲಿ ಇಂದು ಮುಂಜಾನೆ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರದ ಪೊಲೀಸರು, ಶೋಪಿಯನ್‌ನ ಚೌಗಾಮ್ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಎರಡನೇ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ಉಗ್ರರಿಂದ ಮದ್ದುಗುಂಡುಗಳು, ಶಸ್ತ್ರಾಸ್ತ್ರಗಳನ್ನು ಭಾರತೀಯ ಸೇನೆ ವಶಪಡಿಸಿಕೊಂಡಿದೆ. ಎನ್‌ ಕೌಂಟರ್‌ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ರಾಹುಲ್ ಗಾಂಧಿ, ಖರ್ಗೆಗೆ ಆಹ್ವಾನವಿಲ್ಲ: ಡಿನ್ನರ್ ಗೆ ಹೋದ ಶಶಿ ತರೂರ್ ಮೇಲೆ ಈಗ ಕಾಂಗ್ರೆಸ್ಸಿಗರ ಸಿಟ್ಟು

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

ಮುಂದಿನ ಸುದ್ದಿ
Show comments