Select Your Language

Notifications

webdunia
webdunia
webdunia
webdunia

ಉಗ್ರನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗುಂಡಿಕ್ಕಿ ಹತ್ಯೆ..!

ಉಗ್ರ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ  ಮಸೀದಿಯೊಳಗೆ ನಿನ್ನೆ ಅಪರಿಚಿತ ಬಂದೂಕುದಾರಿಗಳು ಭಯೋತ್ಪಾದಕ ದಾಳಿ ಪ್ರಕರಣ ಸಂಬಂಧ ಭಾರತಕ್ಕೆ ಬೇಕಾಗಿದ್ದ ಭಯೋತ್ಪಾದಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಷೇಧಿತ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಬಂಧ ಹೊಂದಿರುವ ರಿಯಾಜ್ ಅಹ್ಮದ್ ಅಲಿಯಾಸ್ ಅಬು ಖಾಸಿಮ್ ಹತ್ಯೆಯಾದ ಉಗ್ರ.ರಾವಲ್ಕೋಟ್ ಪ್ರದೇಶದ ಅಲ್-ಖುದುಸ್ ಮಸೀದಿಯೊಳಗೆ ಮುಂಜಾನೆಯ ಪ್ರಾರ್ಥನೆಯ ಸಮಯದಲ್ಲಿ ಅಹ್ಮದ್ನನ್ನು ಅಪರಿಚಿತ ಬಂದೂಕುದಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ವರದಿಗಳನ್ನು ಉಲ್ಲೇಖಿಸಿ ಅಧಿಕಾರಿಗಳು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಿ20 ಔತಣಕೂಟಕ್ಕೆ ಸಿಎಂ ಸಿದ್ದರಾಮಯ್ಯ ಗೈರು