ಮೈಸೂರು ದಸರಾಗೆ ಉಗ್ರರ ದಾಳಿ ಭೀತಿ

Webdunia
ಭಾನುವಾರ, 22 ಅಕ್ಟೋಬರ್ 2023 (10:25 IST)
Photo Courtesy: Twitter
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಉಗ್ರರ ಕೇಡುಗಣ್ಣು ಬಿದ್ದಿದೆ. ಗುಪ್ತಚರ ಮಾಹಿತಿ ಆಧರಿಸಿ ಭದ್ರತೆ ಹೆಚ್ಚಿಸಲಾಗಿದೆ.

ಮೈಸೂರು ದಸರಾಗೆ ದೇಶ-ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ಈ ವೇಳೆ ಉಗ್ರ ದಾಳಿಯಾಗುವ ಸಾಧ‍್ಯತೆಯಿದೆ ಎಂಬ ಕೇಂದ್ರ ಗುಪ್ತಚರ ಇಲಾಖೆ ವರದಿ ಆತಂಕ ಮೂಡಿಸಿದೆ.

ಈ ಹಿನ್ನಲೆಯಲ್ಲಿ ಭದ್ರತೆಗೆ 3500 ಕ್ಕೂ ಹೆಚ್ಚು ಪೊಲೀಸರನ್ನು ಆಯೋಜಿಸಲಾಗಿದೆ. ದೇಶದಲ್ಲಿ ಈಗ ದಸರಾ ಜೊತೆಗೆ ವಿಶ್ವಕಪ್ ಕ್ರಿಕೆಟ್ ನಡೆಯುತ್ತಿದೆ. ಹೀಗಾಗಿ ಕ್ರಿಕೆಟ್ ನೆಪದಲ್ಲಿ ನಕಲಿ ಪಾಸ್ ಪೋರ್ಟ್, ವೀಸಾ ಬಳಸಿ ವಿಧ್ವಂಸಕ ಕೃತ್ಯವೆಸಗಲು ಬರುವವರಿಗೆ ಅನುಕೂಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments