Webdunia - Bharat's app for daily news and videos

Install App

ಷೇರು ಪೇಟೆಯಲ್ಲಿ ಟೆಸ್ಲಾ ಕುಸಿತ

Webdunia
ಗುರುವಾರ, 28 ಏಪ್ರಿಲ್ 2022 (19:49 IST)
ಎಲಾನ್ ಮಸ್ಕ್ ಹಠಕ್ಕೆ ಬಿದ್ದು ಅಂತೂ ಟ್ವಿಟ್ಟರ್ ಖರೀದಿ ಮಾಡಿ ಗೆಲುವಿನ ನಗೆ ಬೀರಿದ್ದಾರೆ. ಅದರ ಪರಿಣಾಮವಾಗಿ ಅವರ ಇನ್ನೊಂದು ಪ್ರಮುಖ ಕಂಪನಿ ಟೆಸ್ಲಾ ನಿನ್ನೆ ಷೇರುಪೇಟೆಯಲ್ಲಿ ಭಾರೀ ನಷ್ಟ ಅನುಭವಿಸಿತು. ಟ್ವಿಟ್ಟರ್ ಮಾರಾಟ ಅಂತಿಮಗೊಳ್ಳುತ್ತಿದ್ದಂತೆಯೇ ಅಮೆರಿಕದ ಷೇರುಪೇಟೆಯಲ್ಲಿ ಟೆಸ್ಲಾದ ಷೇರುಮೌಲ್ಯ ಶೇ. 12.2ರಷ್ಟು ಕುಸಿದಿದೆ. ಅಂದರೆ, ಕಂಪನಿ 126 ಬಿಲಿಯನ್ ಡಾಲರ್, ಅಂದರೆ ಹತ್ತಿರಹತ್ತಿರ 10 ಲಕ್ಷ ಕೋಟಿ ರೂಪಾಯಿ ಹಣ ಕಳೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಮುಂದಿನ ಸುದ್ದಿ
Show comments