Daily Horoscope

ಶೀಘ್ರದಲ್ಲೇ ಬೆಂಗಳೂರಿನಲ್ಲಿ ಟೆಸ್ಲಾ

Webdunia
ಮಂಗಳವಾರ, 18 ಜನವರಿ 2022 (17:30 IST)
ಟೆಸ್ಲಾ ಇಂಡಿಯಾ ಮೋಟಾರ್ಸ್ ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ ಅನ್ನು ಆರ್‌ಒಸಿ (ಕಂಪನೀಸ್ ರಿಜಿಸ್ಟ್ರಾರ್) ಬೆಂಗಳೂರಿನಲ್ಲಿ ನೋಂದಾಯಿಸಿದೆ. ಕಂಪನಿಯು 1 ಲಕ್ಷ ರೂಪಾಯಿಗಳ ಪಾವತಿಸಿದ ಬಂಡವಾಳದೊಂದಿಗೆ ಪಟ್ಟಿಮಾಡದ ಖಾಸಗಿ ಘಟಕವಾಗಿ ನೋಂದಾಯಿಸಲ್ಪಟ್ಟಿದೆ.
ವಿಶ್ವದ ನಂಬರ್‌ ಶ್ರೀಮಂತ ಉದ್ಯಮಿ, ವಿದ್ಯುತ್‌ ವಾಹನಗಳ ಕಂಪನಿ ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಅವರನ್ನು ರಾಜ್ಯಗಳಿಗೆ ಆಹ್ವಾನಿಸುವ ಪಟ್ಟಿ ದೇಶದಲ್ಲಿ ಬೆಳೆಯುತ್ತಿದೆ. ಇದೀಗ ಕರ್ನಾಟಕವೂ ತಮ್ಮ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಎಲಾನ್‌ಗೆ ಆಹ್ವಾನ ನೀಡಿದೆ.
 
ವಿದ್ಯುತ್‌ ವಾಹನಗಳಿಗೆ(ಇವಿ) ಭಾರತದಲ್ಲಿ ಕರ್ನಾಟಕ ಹಬ್‌ ಆಗಿದೆ. ಟೆಸ್ಲಾ ಘಟಕವನ್ನು ಸ್ಥಾಪಿಸಲು ಸೂಕ್ತ ತಾಣವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ತೆಲಂಗಾಣ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್ ಹಾಗೂ ತಮಿಳುನಾಡು ಈಗಾಗಲೇ ತಮ್ಮ ರಾಜ್ಯಗಳಲ್ಲಿ ಹೂಡಿಕೆ ಮಾಡುವಂತೆ ಎಲಾನ್‌ ಮಸ್ಕ್‌ ಅವರಿಗೆ ಆಹ್ವಾನ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments