Select Your Language

Notifications

webdunia
webdunia
webdunia
webdunia

ಟಿಇಟಿ ಪರೀಕ್ಷೆ ಮತ್ತೆ ಮುಂದೂಡಿಕೆ : ಲಾಕ್ ಡೌನ್ ಎಫೆಕ್ಟ್

ಟಿಇಟಿ ಪರೀಕ್ಷೆ ಮತ್ತೆ ಮುಂದೂಡಿಕೆ : ಲಾಕ್ ಡೌನ್ ಎಫೆಕ್ಟ್
ಬೆಂಗಳೂರು , ಮಂಗಳವಾರ, 7 ಜುಲೈ 2020 (20:29 IST)
ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದಾಗಿ ಟಿಇಟಿ ಪರೀಕ್ಷೆ ಮತ್ತೊಮ್ಮೆ ಮುಂದೂಡಿಕೆ ಮಾಡಲಾಗಿದೆ.

ಜುಲೈ 12 ರಂದು ಈ ಹಿಂದೆ ಟಿಇಟಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೊಂದು ಬಾರಿ ಪರೀಕ್ಷೆ ಮುಂದೂಡಲಾಗಿದೆ.

ಭಾನುವಾರ ಲಾಕ್ ಡೌನ್ ಜಾರಿಯಲ್ಲಿರುವ ಕಾರಣದಿಂದಾಗಿ ಸಿಟಿಇಟಿ ಪರೀಕ್ಷೆಯನ್ನು ಮತ್ತೆ ಮುಂದಕ್ಕೆ ಹಾಕಲಾಗಿದೆ.

ಪರೀಕ್ಷೆ ನಡೆಯುವ ದಿನಾಂಕವನ್ನು ಸರಕಾರ ಮುಂದಿನ ಆದೇಶದಲ್ಲಿ ಪ್ರಕಟ ಮಾಡಲಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರಥಮ ಪಿಯು ಪೂರಕ ಪರೀಕ್ಷೆ ಜುಲೈ 16 ರಿಂದ ಆರಂಭ