Webdunia - Bharat's app for daily news and videos

Install App

ದೇವರಿಗೆ ನಮಸ್ಕಾರ ಮಾಡಿ ಗುಡಿಯಲ್ಲಿರೋ ಹಣ ಕದ್ದ ಚಾಲಾಕಿ ಕಳ್ಳ

Webdunia
ಬುಧವಾರ, 8 ಜನವರಿ 2020 (15:10 IST)
ಖದೀಮ ಕಳ್ಳನೊಬ್ಬ ಪ್ರಸಿದ್ಧ ದೇವಸ್ಥಾನಕ್ಕೆ ನುಗ್ಗಿ ದೇವರಿಗೆ ನಮಿಸಿ ಹಣ ದೋಚಲು ಮುಂದಾಗಿದ್ದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಕಾಲಜ್ಞಾನಿ ಬಸವೇಶ್ವರ ದೇವಸ್ಥಾನ ಮೇಲೆ ಕಣ್ಣು ಹಾಕಿ ಹಣ ದೋಚಲು ಹೋದ ಹುಡುಗನೊಬ್ಬ ಈಗ ಜೈಲು ಪಾಲಾಗಿದ್ದಾನೆ. ದೇವರಿಗೆ ನಮಸ್ಕಾರ ಮಾಡಿ ಅದೇ ದೇಗುಲದಲ್ಲಿ ರಾತ್ರಿ ದರೋಡೆಗೆ ಯತ್ನಿಸಿದ್ದ ಕಳ್ಳ ಮಾಳಿಂಗರಾಯ ಜೈಲು ಸೇರಿದ್ದಾನೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಕೊಡೇಕಲ್ ‌ಬಸವೇಶ್ವರ ದೇಗುಲದಲ್ಲಿ ಘಟನೆ ನಡೆದಿದೆ. ಈ ದೇಗುಲ ಕಲ್ಯಾಣ ‌ಕರ್ನಾಟಕ ಭಾಗದಲ್ಲಿಯೇ ಖ್ಯಾತಿ ಪಡೆದ ದೇಗುಲವಾಗಿದೆ. ಇಂತಹ ಧಾರ್ಮಿಕ ಕ್ಷೇತ್ರದಲ್ಲಿಯೇ ಕಳ್ಳತನಕ್ಕೆ ಕಣ್ಣು ಹಾಕಿದ್ದ ಮಾಳಿಂಗರಾಯ, ಹಣ ಕಳ್ಳತನ ಮಾಡಲು ಯತ್ನಿಸಿ ವಿಫಲನಾಗಿದ್ದಾನೆ.

ಮಾಳಿಂಗರಾಯ ರಾಜನಕೊಳ್ಳುರು ಗ್ರಾಮದ ನಿವಾಸಿಯಾಗಿದ್ದು, ಕಳೆದ ಸಲ ರಾತ್ರಿ ದೇಗುಲದ ಬೀಗ ಮುರಿದು ಹುಂಡಿ ದೋಚಲು ಯತ್ನಿಸಿದ್ದಾನೆ. ಕಳ್ಳತನ ಯತ್ನದ ವಿಡಿಯೋ ದೇಗುಲದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ‌. ಹುಂಡಿ ಒಡೆಯಲು ಸಾಧ್ಯವಾಗದಕ್ಕೆ ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ತೆರಳಿದ್ದಾನೆ. ಸಿಸಿ ಕ್ಯಾಮೆರಾದ ವಿಡಿಯೋ ಆಧರಿಸಿ ಖದೀಮ ಕಳ್ಳ ಮಾಳಿಂಗರಾಯನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಸಿಕ್ತು ಹೊಸ ಆಯುಧ, ಏನಿದರ ವಿಶೇಷತೆ

Karnataka Weather: ಈ ವಾರವೂ ಮಳೆ ನಿರೀಕ್ಷೆಯಲ್ಲಿದ್ದೀರಾ ಹಾಗಿದ್ದರೆ ಹವಾಮಾನ ವರದಿ ತಪ್ಪದೇ ನೋಡಿ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments