JDS ಸೋಲಿಸಿದ್ದಕ್ಕೆ ಸುಮಲತಾ ಧನ್ಯವಾದ

Webdunia
ಗುರುವಾರ, 18 ಮೇ 2023 (12:38 IST)
ಮಂಡ್ಯದಲ್ಲಿ ಜೆಡಿಎಸ್ ವಿರುದ್ದ ಸಂಸದೆ ಸುಮಲತಾ ಅಂಬರೀಷ್​​​ ಸಿಡಿದೆದಿದ್ದಾರೆ. ಜೆಡಿಎಸ್ ಸೋಲಿಸಿದ್ದಕ್ಕೆ ಮಂಡ್ಯ ಜನಕ್ಕೆ ಟ್ವೀಟ್​​​ ಮೂಲಕ ಧನ್ಯವಾದ ತಿಳಿಸಿದ್ದಾರೆ.. ಭ್ರಷ್ಟಾಚಾರ, ಕುಟುಂಬ ರಾಜಕಾರಣದ ವಿರುದ್ದ ನನ್ನ ಸಮರ ಎಂದಿದ್ದ ಸಂಸದೆ ಸುಮಲತಾ ಇದೀಗ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ... ಬಿಜೆಪಿಗೆ ಮತ ಹಾಕಿದ ಸರ್ವರಿಗೂ ಹಾಗೂ ಚುನಾವಣೆಯಲ್ಲಿ ಶ್ರಮಿಸಿದವರಿಗೆ ನನ್ನ ಕೃತಜ್ಞತೆಗಳು... ಗೆಲುವು ಹಾಗೂ ಸೋಲು ಚುನಾವಣೆಯ ಭಾಗವಾಗಿದೆ... ನಾವೂ ಧೈರ್ಯವನ್ನು ಕಳೆದುಕೊಳ್ಳದೇ ಇರುವುದು ಅತ್ಯಂತ ಮುಖ್ಯವಾಗಿದೆ... ವಿಶೇಷವಾಗಿ ಈ ಬಾರಿ ಭ್ರಷ್ಟ ಹಾಗೂ ದುರಹಂಕಾರಿ ಕುಟುಂಬ ರಾಜಕಾರಣದ ವಿರುದ್ಧನಿರ್ಣಾಯಕವಾಗಿ ಮತ ಚಲಾಯಿಸಿದ್ದಕ್ಕೆ ಮಂಡ್ಯ ಜನತೆಗೆ ಧನ್ಯವಾದಗಳು... ಕರ್ನಾಟಕ ಜನತೆ ನೀಡಿರುವ ಜನಾದೇಶವನ್ನು ವಿನಮ್ರವಾಗಿ ನಾನು ಗೌರವಿಸುವೆ...ಜೆಡಿಎಸ್ ಸೋಲಿಸಿದ್ದಕ್ಕೆ ಧನ್ಯವಾದ ಎಂದು ಟ್ವೀಟ್​​​​​ ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಂಡರ್ಜಿ ಇಂಡಿಯಾ 2025 ಗೆ ಚಾಲನೆ ನೀಡಲಿರುವ ಸಚಿವ ಪ್ರಲ್ಹಾದ್ ಜೋಶಿ

ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಬೆಂಗಳೂರು ಮೂಲದ ಉದ್ಯಮಿಯ ಬಂಧನ

ಬಿಜೆಪಿಯವರ ಮಕ್ಕಳು ಸಾರ್ವಜನಿಕವಾಗಿ ಗೋಮೂತ್ರ ಕುಡಿಯಲಿ: ಪ್ರಿಯಾಂಕ್ ಖರ್ಗೆ ಸವಾಲು

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ವಿಸ್ಮಯ ಕಂಡು ಪುಳಕಿತರಾದ ಭಕ್ತಗಣ

ಪತ್ನಿ ಕೊಲೆಗೆ ಖತರ್ನಾಕ್ ಐಡಿಯಾ ಮಾಡಿದ್ದ ಡಾ ಮಹೇಂದ್ರ ರೆಡ್ಡಿ

ಮುಂದಿನ ಸುದ್ದಿ
Show comments