ನಾನೂ ಸ್ಪರ್ಧೆ ಮಾಡುವೆ ಎಂದ ಜನಾರ್ಧನ

Webdunia
ಶುಕ್ರವಾರ, 15 ಮಾರ್ಚ್ 2019 (14:13 IST)
ನಾನು ಕೂಡಾ ಕಾಂಗ್ರೆಸ್ ಪಕ್ಷ ದಿಂದ ಟಿಕೆಟ್ ಆಕಾಂಕ್ಷಿಯಾಗಿರುವೆ. ಎರಡು ದಿನದಲ್ಲಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೇನೆ ಅಂತ ಕಾಂಗ್ರೆಸ್ ಹಿರಿಯ ಮುಖಂಡ ಹೇಳಿದ್ದಾರೆ.

ಮಂಗಳೂರುನಲ್ಲಿ  ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಪತ್ರಿಕಾ ಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ನಿಂದ  ರಾಜೇಂದ್ರಕುಮಾರ್ ಹಾಗೂ ಐವನ್ ಡಿ ಸೋಜಾಗೆ ಟಿಕೆಟ್ ನೀಡಿದರೆ ನನ್ನ ವಿರೋಧ ಇದೆ. ರಮಾನಾಥ್ ರೈ,  ವಿನಯಕುಮಾರ ಸೊರಕೆ,  ಬಿ. ಕೆ. ಹರಿಪ್ರಸಾದ್ ಗೆ  ಮಿಥುನ್ ರೈ ಗೆ ಟಿಕೆಟ್ ನೀಡಿದರೆ ಬೆಂಬಲ ನೀಡುವೆ ಎಂದಿದ್ದಾರೆ.

ಐವನ್ ಡಿ ಸೋಜಾ, ರಾಜೇಂದ್ರ ಕುಮಾರ್ ಸ್ಪರ್ಧೆ ಮಾಡಿದರೆ ನಾನು ಅವರ ವಿರುದ್ಧ ಸ್ಪರ್ಧೆ ಮಾಡುವುದು ಖಚಿತ ಎಂದೂ ಗುಡುಗಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಉತ್ತಮ ಆಡಳಿತ ನೀಡುತ್ತಿದ್ದಾರೆ ಅಂತ ಮೋದಿ ಆಡಳಿತಕ್ಕೆ ಪೂಜಾರಿ ಶಹಬ್ಬಾಸ್  ಗಿರಿ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ವಿನಯ್ ಕುಲಕರ್ಣಿಗೆ ಇಂದು ಮಹತ್ವದ ದಿನ: ಶಿಕ್ಷೆ ಪ್ರಮಾಣ ಎಷ್ಟಿರಬಹುದು, ಮುಂದಿನ ಹಾದಿಯೇನು

Karnataka Weather: ಈ ಜಿಲ್ಲೆಗಳಲ್ಲಿ ಇಂದು ಮೈಸುಡುವ ಬಿಸಿಲು

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಲು ಪ್ರಧಾನಿ ಮೋದಿ ಮಂಡ್ಯದಲ್ಲಿ ಕರೆ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments