Webdunia - Bharat's app for daily news and videos

Install App

ಆ ಆಸೆಗೆ 2 ವರ್ಷ ಗೃಹಬಂಧನದಲ್ಲಿ ಇಟ್ಟರು

Webdunia
ಮಂಗಳವಾರ, 14 ಮೇ 2019 (16:18 IST)
ಆ ಆಸೆಗೆ ಆತನನ್ನು ಬರೋಬ್ಬರಿ ಎರಡು ವರ್ಷಗಳ ಕಾಲ ಗೃಹ ಬಂಧನದಲ್ಲಿ ಇಡಲಾಗಿತ್ತು.

ಎರಡು ವರ್ಷಗಳಿಂದ ಗೃಹ ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ.

ಚಿತ್ರದುರ್ಗ ನಗರದ ಮುನ್ಸಿಪಲ್ ಕಾಲೋನಿಯಲ್ಲಿ ಘಟನೆ ನಡೆದಿದೆ. ತಿಪ್ಪಾರೆಡ್ಡಿ (50) ಮುನ್ಸಿಪಲ್ ಕಾಲೋನಿ ನಿವಾಸಿ.

ಮಾನಸಿಕ ಅಸ್ವಸ್ಥ ಎಂದು  ಮನೆಯಲ್ಲಿ ಕೂಡಿ ಹಾಕಿದ್ದ ಆರೋಪ ಕೇಳಿಬಂದಿದೆ. ಮಾಹಿತಿ ತಿಳಿದು ರಕ್ಷಣೆ ಮಾಡಿದ್ದಾರೆ ಮಹಿಳಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು.

ದಿನಕ್ಕೆವೊಂದು ಬಾರಿ ಮಾತ್ರ ಊಟ ನೀಡುತ್ತಿದ್ದರು ಕುಟುಂಬಸ್ಥರು. ಆಸ್ತಿ ವಿಚಾರಕ್ಕೆ ಗೃಹ ಬಂಧನದಲ್ಲಿರಿಸಿದ್ದರು ಅಣ್ಣ- ತಮ್ಮಂದಿರು.

ಗೃಹ ಬಂಧನದಿಂದ ಮುಕ್ತಿ ನೀಡಿದ್ದಾರೆ ಸಾಂತ್ವನ ಸಿಬ್ಬಂದಿ. ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments