Webdunia - Bharat's app for daily news and videos

Install App

ಗ್ರಾಮ ಪಂಚಾಯಿತಿಯಲ್ಲಿ ಆ ಕೆಲಸ ಮಾಡೋದಾ

Webdunia
ಬುಧವಾರ, 2 ಅಕ್ಟೋಬರ್ 2019 (18:15 IST)
ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯತಿಯಲ್ಲಿ ಪ್ಲಾಸ್ಟಿಕ್ ಬಕೆಟ್ ವಿತರಣೆ ಮಾಡಿದ್ದಾರೆ. 

ಮಂಡ್ಯ ಚೌಡೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ ಹಾಗೂ ಸಾರ್ವಜನಿಕರಿಗೆ ಬಕೆಟ್ ವಿತರಣಾ ಕಾರ್ಯಕ್ರಮ ನೆಡೆಯಿತು.

ಗ್ರಾಮ ಪಂಚಾಯತಿ ಆವರಣದಲ್ಲಿ ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದಿಂದ  ಶ್ರಮದಾನ ನೆಡೆಸಲಾಯಿತು. ಗ್ರಾಮ ಪಂಚಾಯಿತಿ  ಸದಸ್ಯ ಕೃಷ್ಣೇಗೌಡ ಮಾತನಾಡಿ, ನಮ್ಮ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ಈಗಾಗಲೇ ಚೌಡೇನಹಳ್ಳಿ ಗ್ರಾಮ ಪಂಚಾಯತಿಯನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಘೋಷಣೆ ಮಾಡಲಾಗಿದೆ ಎಂದ್ರು.

ಇದೇ ಸಂದರ್ಭದಲ್ಲಿ ಪಂಚಾಯತಿಗೆ ಸೇರಿದ ಎಲ್ಲಾ ಗ್ರಾಮದ ಪತ್ರಿ ಮನೆಗಳಿಗೆ ಎರಡು ಪ್ಲಾಸ್ಟಿಕ್ ಬಕೆಟ್ ಗಳನ್ನು ವಿತರಣೆ ಮಾಡಿದ್ರು. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ

ಅಂತೂ ಮುಖ್ಯಮಂತ್ರಿ ಪಟ್ಟ ಬಿಡುವ ಕಾಲ ಬಂತು: ನೆಟ್ಟಿಗರಿಂದ ಸಿದ್ದರಾಮಯ್ಯ ಟ್ರೋಲ್

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಮುಂದಿನ ಸುದ್ದಿ
Show comments