Daily Horoscope
✕

ರಂಗನಾಥಸ್ವಾಮಿ ದೇವಾಲಯದಲ್ಲೇ ನಡೆಯಿತು ಆ ಕೆಲಸ

Webdunia
ಶನಿವಾರ, 7 ಸೆಪ್ಟಂಬರ್ 2019 (17:39 IST)
ದೇವಸ್ಥಾನ, ದೇವರು ಎಂಬ ಭಯವಿಲ್ಲದವರು ದೇವರ ಸನ್ನಿಧಾನದಲ್ಲೇ ಆ ಕೆಲಸ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ  ಶಿಡ್ಲಘಟ್ಟ ತಾಲ್ಲೂಕಿನ ವರದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದೇವಸ್ಥಾನದ ಬೀಗ ಮುರಿದು ನಗ- ನಾಣ್ಯ ದೋಚಿದ್ದಾರೆ ಕಳ್ಳರು.  

ವರದಹಳ್ಳಿ ಗ್ರಾಮದ ರಂಗನಾಥಸ್ವಾಮಿ ದೇವಾಲದಲ್ಲಿ ಘಟನೆ ನಡೆದಿದ್ದು, ಲಕ್ಷಾಂತರ‌ ರೂಪಾಯಿ ದೋಚಿದ್ದಾರೆ ಕಳ್ಳರು.  
ಶಿಡ್ಲಘಟ್ಟದಲ್ಲಿ ಇದುವರೆಗೆ ಹತ್ತು ದೇವಸ್ಥಾನಗಳಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ.

ಈ ಕುರಿತು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments