ಅಮಿತ್ ಶಾಗೆ ರಾಜ್ಯಕ್ಕೆ ಬರದಂತೆ ನಿಷೇಧ ಹೇರುವ ಪ್ರಸ್ತಾಪವಿಲ್ಲ- ರಾಮಲಿಂಗಾರೆಡ್ಡಿ

Webdunia
ಬುಧವಾರ, 6 ಡಿಸೆಂಬರ್ 2017 (13:35 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ರಾಜ್ಯಕ್ಕೆ ಬರದಂತೆ ನಿಷೇಧ ಹೇರುವ ಪ್ರಸ್ತಾಪವಿಲ್ಲ  ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಅರಿತುಕೊಳ್ಳಬೇಕು. ಏನು ಮಾತನಾಡಬೇಕು ಎಂಬುದು ತಿಳಿದುಕೊಂಡು ಮಾತನಾಡಬೇಕು ಎಂದಿದ್ದಾರೆ.

ಹುಣಸೂರಿನಲ್ಲಿ ಗಲಾಟೆಗೆ ಕಾರಣವಾಗಿರುವ ಸಂಸದ ಪ್ರತಾಪಸಿಂಹ ಅವರು ಅಮಿತ್ ಶಾ ಹೇಳಿದಂತೆ ಕೇಳಿದ್ದೇವೆ ಎಂದು ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂತಹ ಗಲಾಟೆಗಳಿಗೆ ಪ್ರಚೋದನೆ ನೀಡಬಾರದು ಎಂದು ತಿಳಿಸಿದ್ದಾರೆ.

ಪ್ರತಾಪಸಿಂಹ ತಮ್ಮ ನಡವಳಿಕೆಯನ್ನು ಸರಿ ಮಾಡಿಕೊಳ್ಳಬೇಕು. ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಶಾಂತಿ ಭಂಗ ಮಾಡುವುದು ಒಳ್ಳೆಯದಲ್ಲ. ಎಸ್ಪಿ ರವಿ ಚೆನ್ನಣ್ಣನವರ್ ಕಾನೂನಿನ ಪ್ರಕಾರ ಕ್ರಮ ಜರುಗಿಸಿದ್ದಾರೆ. ಸಂಸದರು ಇಲ್ಲ ಸಲ್ಲದ ಆರೋಪ ಮಾಡಬಾರದು ಎಂದು ನುಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments