Daily Horoscope
✕

1-5 ನೇ ತರಗತಿ ಅಕ್ಟೋಬರ್ ನಲ್ಲಿ ಆರಂಭವಾಗುವ ಸಾಧ್ಯತೆ

Webdunia
ಸೋಮವಾರ, 27 ಸೆಪ್ಟಂಬರ್ 2021 (21:08 IST)
ರಾಜ್ಯದಲ್ಲಿ ಈಗಾಗಲೇ ಹಂತ ಹಂತವಾಗಿ ಶಾಲೆ ಆರಂಭ ಏನೋ ಆಗಿದೆ. ಆದ್ರೆ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭ ಆಗಿಲ್ಲ. ಹೀಗಾಗಿ ಶಾಲೆ ಆರಂಭಿಸುವಂತೆ ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಡ ಹೇರುತ್ತಿದ್ರೆ ಸರ್ಕಾರ ಮಾತ್ರ ಮೀನಾಮೇಷ ಏಣಿಸುತ್ತಿದೆ.   ಖಾಸಗಿ ಶಾಲೆಗಳು ಶಾಲೆ ಆರಂಭಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿ ಮಾಡಿ ಸಾಕಗುದ್ದಾರೆ ಕೊನೆಗೆ  ಇವರ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಇಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಯನ್ನ ಸಭೆಗೆ ಕರೆದು ಕೆಲಕಾಲ ಚರ್ಚೆ ನಡೆಸಿದ್ದಾರೆ. ಇನ್ನೂ ಶಾಲೆ ಆರಂಭಕ್ಕೆ ಸ್ಪಂದಿಸಿದ ಆಯುಕ್ತರು ಅಕ್ಟೋಬರ್ ನಲ್ಲಿ ಶಾಲೆ ಆರಂಭ ಮಾಡುವ ಮುನ್ಸೂಚನೆ ನೀಡಿದ್ದಾರೆ. ಈ ಕುರಿತಂತೆ ನಾಳೆ ಶಿಕ್ಷಣ ಸಚಿವರದಂತಹ ಬಿಸಿ ನಾಗೇಶ್ ಯೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಆಯುಕ್ತ ವಿಕಾಶ್ ಹೇಳಿದ್ದಾರೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿಡೇ ಮೂಡ್ ಆನ್… ಎಸ್ಐಅರ್ ಪ್ರತಿಭಟನೆ ನಡುವೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರಿಯಕರ: ಭೀಕರ ದೃಶ್ಯ ಇಲ್ಲಿದೆ Video

ನಿಮ್ಮನ್ನು ಉದ್ದಾರ ಮಾಡಿದ್ರೆ ದಲಿತರ ಉದ್ದಾರ ಮಾಡಿದಂಗಾ…ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಟ್ವೀಟ್ ವಾರ್

ಮುಂದಿನ ಸುದ್ದಿ
Show comments