Webdunia - Bharat's app for daily news and videos

Install App

161 ಅಡಿ ಎತ್ತರದ ಹನುಮಾನ್​​ ವಿಗ್ರಹ ಲೋಕಾರ್ಪಣೆ

Webdunia
ಭಾನುವಾರ, 10 ಏಪ್ರಿಲ್ 2022 (18:11 IST)
ಶ್ರೀರಾಮನವಮಿ ಹಬ್ಬ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭಾಶಯಗಳನ್ನು ತಿಳಿಸಿದಿದ್ದಾರೆ. ಇನ್ನು ಇಂದು ಪವಿತ್ರ ಶ್ರೀ ರಾಮ ನವಮಿಯ ದಿನ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ  ಬಿದನಗೆರೆ ಶ್ರೀ ಬಸವೇಶ್ವರ ಮಠದ ವತಿಯಿಂದ ನಿರ್ಮಿಸಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. ನಂಜಾವಧೂತ ಸ್ವಾಮೀಜಿ, ಹರಿಹರ ವೀರಶೈವ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಶ್ರೀ ಬಸವೇಶ್ವರ ಮಠದ ಧರ್ಮಾಧಿಕಾರಿ ಡಾ.ಧನಂಜಯ್ಯ ಗುರೂಜಿ, ಸಚಿವರು, ಶಾಸಕರು ಹಾಗೂ ಮೊದಲಾದವರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments