Select Your Language

Notifications

webdunia
webdunia
webdunia
webdunia

ಪ್ರಿಯಾಂಕ್ ಖರ್ಗೆ ಕೊಟ್ಟಿದ್ದ 6ನೇ ಗ್ಯಾರಂಟಿ ಜಾರಿ

ಪ್ರಿಯಾಂಕ್ ಖರ್ಗೆ
ಕಲಬುರಗಿ : ತಮ್ಮ ಸರ್ಕಾರ ಬಂದರೆ, ಕಲಬುರಗಿಯಲ್ಲಿ ನಡೆದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮಾಡಿಸುತ್ತೇವೆ, ತಪ್ಪಿತಸ್ಥರ ವಿರುದ್ದ ಕ್ರಮ ಗ್ಯಾರಂಟಿ.
 
ಇದು ನಾನು ಕೊಡುತ್ತಿರುವ ಆರನೇ ಗ್ಯಾರಂಟಿ ಎಂದು ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆಹೇಳಿದ್ದರು. ಅದರಂತೆ ಇದೀಗ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ,

ಕೃಷಿ ಹಾಗೂ ಸಾಂಸ್ಕ್ರತಿಕ ಸಂಘದ ಅಕ್ರಮಗಳ ತನಿಖೆಯನ್ನು ಅಧಿಕಾರಿಗಳ ತಂಡ ಆರಂಭಿಸಿದೆ. ಇದರಿಂದ ಭ್ರಷ್ಟಾಚಾರಿಗಳಿಗೆ ನಡುಕ ಶುರುವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಗಮಗಳಿಗೆ ವಿಶೇಷ ಅನುದಾನ ನೀಡಲು ಸಾಧ್ಯವಿಲ್ಲ : ಸಾರಿಗೆ ಇಲಾಖೆ