Webdunia - Bharat's app for daily news and videos

Install App

ಹುಡುಗಿ ಮೇಲಿನ ಆಸೆಗೆ ಪ್ರಾಣ ಕಳೆದುಕೊಂಡ 70 ವರ್ಷದ ವೃದ್ದ

Webdunia
ಸೋಮವಾರ, 27 ಜನವರಿ 2020 (06:30 IST)
ಚಿತ್ರದುರ್ಗ : ಮದುವೆಯಾಗಲು ಹುಡುಗಿ ಹುಡುಕಿಕೊಡುವಂತೆ ಪೀಡಿಸುತ್ತಿದ್ದ 70 ವರ್ಷದ ವೃದ್ದನನ್ನು  ಬ್ರೋಕರ್ ಗಳು ಕೊಲೆ ಮಾಡಿದ ಘಟನೆ ಚಿತ್ರದುರ್ಗದ ಭೀಮ ಸಮುದ್ರ ಗ್ರಾಮದಲ್ಲಿ ನಡೆದಿದೆ.

ತಿಮ್ಮಣ್ಣ(70) ಹುಡುಗಿ ಆಸೆಗೆ ಕೊಲೆಯಾದ ವೃದ್ದ, ಅಜಯ್, ನಾಗರಾಜ್, ಕಿರಣ್, ನಾಗರಾಜ್ ಕೊಲೆ ಮಾಡಿದ ಬ್ರೋಕರ್ ಗಳು. ಪತ್ನಿಯನ್ನು ಕಳೆದುಕೊಂಡಿದ್ದ ವೃದ್ದನ ಮಕ್ಕಳಿಬ್ಬರು ಮದುವೆಯಾಗಿ ಬೇರೆ ಕಡೆ ಸಂಸಾರ ಮಾಡುತ್ತಿದ್ದ ಕಾರಣ ಒಂಟಿಯಾಗಿದ್ದ ವೃದ್ದನಿಗೆ ಆಸರೆಗೆ ಪತ್ನಿ ಬೇಕಾಗಿದ್ದರಿಂದ ಬ್ರೋಕರ್ ಗೆ 2 ಲಕ್ಷ ರೂ ನೀಡಿ ಹುಡುಗಿ ಹುಡುಕಿಕೊಡುವಂತೆ ಹೇಳಿದ್ದ. ಆದರೆ ಹುಡುಗಿ ಸಿಗದ ಕಾರಣ ಹಣ ವಾಪಸ್ ಕೇಳಿದ್ದಕ್ಕೆ ನಾಲ್ವರು ಸೇರಿ ವೃದ್ದನ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ.

 

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರಿಗೆ ಮರಣೋತ್ತರ ಪರೀಕ್ಷೆಯಲ್ಲಿ ವೃದ್ದ ತಲೆಗೆ ಬಲವಾದ ಏಟು ಬಿದ್ದ ಕಾರಣ ಮೃತಪಟ್ಟ ವಿಚಾರ ತಿಳಿದು ಪ್ರಕರಣದ ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದು, ಇದೀಗ ಅವರನ್ನು ಬಂಧಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಹೊರೆ ಜನರ ತಲೆಗೆ: ವಿದ್ಯುತ್ ಬಿಲ್ ಜೊತೆ ನೌಕರರ ವೆಚ್ಚಕ್ಕೂ ಇನ್ನು ನೀವೇ ಹೊಣೆ

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಆರೆಂಜ್, ಯೆಲ್ಲೊ ಅಲರ್ಟರ್ ಎಲ್ಲೆಲ್ಲಿ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

ಮುಂದಿನ ಸುದ್ದಿ
Show comments