Daily Horoscope
✕

ಸೋಮಣ್ಣ ವಿರುದ್ದ ಸಿಡಿದೆದ್ದ ಮಠಾಧೀಶರು

geetha
ಶನಿವಾರ, 2 ಮಾರ್ಚ್ 2024 (16:42 IST)
ತುಮಕೂರು :  ಬೆಟ್ಟದ ಹಳ್ಳಿಯ ಚಂದ್ರಶೇಖರ್‌ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಮಲ್ಲಿಕಾರ್ಜು ದೇಸಿಕೇಂದ್ರ ಸ್ವಾಮೀಜಿ, ಗೋಡಕೆರೆ ಮಹಾ ಸಂಸ್ಥಾನದ ಮೃತ್ಯುಂಜಯ ದೇಸಿಕೇಂದ್ರ ಸ್ವಾಮೀಜಿ ಮುರುಘಾ ಮಠದ ಸಭಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.

ರಾಜ್ಯದಲ್ಲಿ ಅತಿ ಹೆಚ್ಚು ನೊಳಂಬ ಲಿಂಗಾಯಿರಿರುವ ಜಿಲ್ಲೆಗಳ ಪೈಕಿ ತುಮಕೂರಿಗೆ ಅಗ್ರಸ್ಥಾನವಿದೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳೆರೆಡೂ ನೊಳಂಬ ಸಮುದಾಯದ ನಾಯಕರಿಗೆ ಟಿಕೆಟ್‌ ನೀಡಬೇಕೆಂದು ಆಗ್ರಹಿದ ಮಠಾಧೀಶರು, ನೊಳಂಬ ಸಮುದಾಯಕ್ಕೆ ಸೇರಿದ ಮಾಧುಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ವಕ್ತಾರ ಸಿ.ಎನ್‌. ಚಂದ್ರಶೇಖರ್‌ ರಿಗೆ ಟಿಕೆಟ್‌ ನೀಡಬೇಕೆಂದು ಒತ್ತಾಯಿಸಿದರು. 

ಮಾಜಿ ಸಚಿವ ವಿ. ಸೋಮಣ್ಣ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸಲು ವಿವಿಧ ಮಠಾಧೀಶರಿಂದ ವಿರೋಧ ಎದುರಾಗಿದೆ. ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮಂದಿ ನೊಳಂಬ ಲಿಂಗಾಯಿತರು ಇದ್ದು, ಅವರಿಗೆ ಟಿಕೆಟ್‌ ನೀಡಬೇಕೆಂದು ಮಠಾಧೀಶರು ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ನೊಳಂಬ ಸಮುದಾಯಕ್ಕೆ ಸೇರಿದ ಶಾಸಕ ಷಡಕ್ಷರಿ, ಲೋಕೇಶ್ವರ್‌ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕೆಂದು ಮಠಾಧೀಶರು ಆಗ್ರಹಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments