Select Your Language

Notifications

webdunia
webdunia
webdunia
webdunia

ಮಹಿಳೆ ಮೇಲೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಮಹಿಳೆ ಮೇಲೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
belagavi , ಮಂಗಳವಾರ, 26 ಡಿಸೆಂಬರ್ 2023 (18:00 IST)
ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಕಸ್ಟಡಿಯಲ್ಲಿದ್ದ ಮೂವರು ಆರೋಪಿಗಳನ್ನು ಮಂಗಳವಾರ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
 
ಶನಿವಾರದಿಂದ ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಕೋರಿದ್ದರು. ಮೂವರ ವಿಚಾರಣೆ ಅಂತ್ಯವಾಗಿದೆ. ಮತ್ತೆ ವಿಚಾರಣೆಗೆ ಆರೋಪಿಗಳನ್ನು ತಮ್ಮ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ