ಮೊಳೆ ಸುರಿದಿದ್ದ ಆರೋಪಿ ಸರೆಂಡರ್

Webdunia
ಭಾನುವಾರ, 18 ಡಿಸೆಂಬರ್ 2022 (20:24 IST)
ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಮತ್ತೋರ್ವ ಆರೋಪಿ ಕೋರ್ಟ್​​ಗೆ ಶರಣಾಗಿದ್ದಾನೆ. ಆರೋಪಿ ಅಜಂ ಪಾಷಾ ನೇರವಾಗಿ ಕೋರ್ಟಿಗೆ ಬಂದು ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಗೌರಿ ಕಾಲುವೆ ನಿವಾಸಿಯಾಗಿರೋ ಅಜಂಪಾಷಾ ಮೊಳೆಗಳನ್ನ ಸುರಿದಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದನು. ಈ ಹಿಂದೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದ ಪೊಲೀಸರು, ಇದೀಗ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಮಹಮದ್ ಶಹಬಾಸ್, ವಾಹೀದ್ ಹುಸೇನ್, ಅಜಂ ಬಂಧಿತ ಆರೋಪಿಗಳಾಗಿದ್ಧಾರೆ. ಡಿಸೆಂಬರ್ 6, 7, 8ರಂದು ದತ್ತಜಯಂತಿ ಕಾರ್ಯಕ್ರಮ ನಡೆದಿತ್ತು. ಮೊದಲ ದಿನ ಮಹಿಳೆಯರು ಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆಗಳನ್ನ ಚೆಲ್ಲಿದ್ದರು. ಈ ವೇಳೆ ಪೊಲೀಸ್ ಸೇರಿದಂತೆ ನಾಲ್ಕೈದು ವಾಹನಗಳು  ಪಂಚರ್ ಆಗಿ ರಸ್ತೆ ಮಧ್ಯೆದಲ್ಲೇ ನಿಂತಿದ್ದವು. ಕಿಡಿಗೇಡಿಗಳು ಹಾರ್ಡ್‍ವೇರ್ ಶಾಪ್‍ನಲ್ಲಿ 4 ಕೆಜಿ ಮೊಳೆಗಳನ್ನ ಖರೀದಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್ ಗೇಮ್‌ ಚಟಕ್ಕೆ ಜೀವನವನ್ನೇ ಅಂತ್ಯ ಗೊಳಿಸಿದ್ರಾ ಎಂಬಿಬಿಎಸ್‌ ವಿದ್ಯಾರ್ಥಿ

ಕೊಲಂಬಿಯಾದಲ್ಲಿ ವಿಮಾನ ದುರಂತ: 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ, ಘನಘೋರ Video

ಜಿಂಕೆ ತನ್ನ ಮರಿಗೆ ಹಾಲುಣಿಸಲು ಇಡೀ ಟ್ರಾಫಿಕ್ ಸ್ತಬ್ಧವಾಯ್ತು Video

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಬೆದರಿಕೆ ಬೆನ್ನಲ್ಲೇ ಶಾಂತಿ ಮಾತುಕತೆಗೆ ಮೊಜ್ತಬಾ ಖಮೇನಿ ಗ್ರೀನ್‌ ಸಿಗ್ನಲ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments