ಹೈ ಎಂಡ್ ಕಾರಗಳನ್ನ ಖರೀದಿ ಮಾಡಿ ವಂಚಿಸುತ್ತಿದ್ದ ಆರೋಪಿ ಬಂಧನ

Webdunia
ಸೋಮವಾರ, 26 ಡಿಸೆಂಬರ್ 2022 (13:27 IST)
ಹೈ ಎಂಡ್ ಕಾರಗಳನ್ನ ಖರೀದಿ ಮಾಡಿ ವಂಚಿಸುತ್ತಿದ್ದ ಆರೋಪಿ ಸೈಯಾದ್ ಜಿಮ್ರಾನ್ ಎಂಬಾತನನ್ನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.ಬಂಧಿತನಿಂದ 10 ಕೋಟಿ ಮೌಲ್ಯದ 9 ಹೈ ಎಂಡ್ ಕಾರಗಳನ್ನ ವಶಕ್ಕೆ ಪಡೆದಿದ್ದಾರೆ.ಉದ್ಯಮಿಗಳನ್ನ‌ ಪರಿಚಯ ಮಾಡಿಕೊಂಡು ಹೈ ಎಂಡ್ ಕಾರುಗಳನ್ನು ಆರೋಪಿ ಪಡೆಯುತ್ತಿದ್ದ.ಕಾರುಗಳನ್ನ ಒಳ್ಳೆ ಬೆಲೆಗೆ ಮಾರಾಟ ಮಾಡುವುದಾಗಿ ಹೇಳುತ್ತಿದ್ದ ಆರೋಪಿ.ಉದ್ಯಮಿಗಳು, ವ್ಯಾಪಾರಸ್ಥರ ಬಳಿ ಕಾರುಗಳನ್ನು ಪಡೆದು ವಂಚನೆ ಮಾಡ್ತಿದ್ದ.ಆಡಿ, ಬೆನ್ಜ್, ಮಹೀಂದ್ರ ಥಾರ್, ರೇಂಜ್ ರೋವರ್, ಆಸ್ಟಿನ್ ಮಾರ್ಟಿನ್ ಹಾಗೂ ಇನೋವಾ ಸೇರಿ ದುಬಾರಿ ಬೆಲೆಯ ಕಾರುಗಳನ್ನ ಪಡೆದು ವಂಚನೆ ಮಾಡ್ತಿದ್ದ.ಉದ್ಯಮಿ ರಾಜು ಎಂಬಾತಾನ ರೇಂಜ್ ರೋವರ್ 18 ಲಕ್ಷಕ್ಕೆ ಖರೀದಿ ಮಾಡಿದ.ನಂತರ ಉಳಿದ ಹಣ ನೀಡದೆ ಆರೋಪಿ ಸತಾಯಿಸುತ್ತಿದ್ದ.ಹಣ ನೀಡುವಂತೆ ಕೇಳಿದಕ್ಕೆ ಜೀವ ಬೆದರಿಕೆ ಹಾಕಿದ್ದ.ಈ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಉದ್ಯಮಿ ರಾಜು ದೂರು ನೀಡಿದ್ದು,ಕಬ್ಬನ್ ಪಾರ್ಕ್ ಪೊಲೀಸರಿಂದ ಸೈಯ್ಯದ್ ಜಿಬ್ರಾನ್ ನನ್ನ  ಬಂಧನಮಾಡಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಕಾಂಗ್ರೆಸ್ಸಿನವರಿಗೆ ಜನ ಸತ್ತಿದ್ದಕ್ಕೆ ಸಂಕಟವಿಲ್ಲ: ಸಿಟಿ ರವಿ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಮುಂದಿನ ಸುದ್ದಿ
Show comments