ಕಾಡುಗೋಡಿ ಪೊಲೀಸರ ಭರ್ಜರಿ ಕಾರ್ಯಚರಣೆ

geetha
ಬುಧವಾರ, 21 ಫೆಬ್ರವರಿ 2024 (19:45 IST)
ಬೆಂಗಳೂರು-ಕಾಡುಗೋಡಿ ಪೊಲೀಸರ ಭರ್ಜರಿ ಕಾರ್ಯಚರಣೆ ನಡೆಸಲಾಗಿದೆ.ವನ್ಯ ಜೀವಿ ಅವಶೇಷ ಮಾರಟ ಮಾಡಲು ಮುಂದಾಗಿದ್ದ ಆರೋಪಿಗಳನ್ನ ಬಂಧನಮಾಡಲಾಗಿದೆ.ಪಣಿಂದರ್ ಮತ್ತು ರೆಹಮತುಲ್ಲಾ ಬಂಧಿತ ಆರೋಪಿಗಳಾಗಿದ್ದು,ಇಬ್ಬರು ಅಂತರಾಜ್ಯ ಸ್ಮಗ್ಲರ್ ಗಳನ್ನ  ವಶಕ್ಕೆ ಪಡೆಯಲಾಗಿದೆ.ಆಂಧ್ರದಿಂದ ತಂದು ಮೈಸೂರಿನಲ್ಲಿ ಮಾರಟ ಮಾಡಲು ಆರೋಪಿಗಳು ಖಾಸಾಗಿ ಬಸ್ಸ್ ನಲ್ಲಿ ತಂದಿದ್ದರು.ಬಂಧಿತರಿಂದ 33 ಜಿಂಕೆ ಕೊಂಬು 6 ತಲೆ ಪೊಲೀಸರ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ವನ್ಯಜೀವಿ ಕೊಂಬು ಮಾರಲು ಯತ್ನಿಸಿದವರ ಬಂಧನ ಆಗಿದೆ. ಕಾಡುಗೋಡಿ ಪೊಲೀಸರು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಬಂಧಿತರಿಂದ 33 ಜಿಂಕೆ ಕೊಂಬು, ತಲೆ ಇರುವ 6 ಜಿಂಕೆ ಕೊಂಬು ವಶ ಪಡೆಯಲಾಗಿದೆ. ಆಂಧ್ರದಿಂದ ಜಿಂಕೆ ಕೊಂಬು ತಂದು 40ರಿಂದ 50 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಅವರನ್ನ ಕಾಡುಗೋಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಜಂಬೂಸವಾರಿಗೆ ಮೈಸೂರು ಸಜ್ಜು: ಆರನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ, ವಿಜಯ್ ಘಾಟ್‌ನಲ್ಲಿ ಶಾಸ್ತ್ರಿಗೆ ಗೌರವ ನಮನ ಸಲ್ಲಿಸಿದ ಮೋದಿ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments