Webdunia - Bharat's app for daily news and videos

Install App

ದ್ವಿಚಕ್ರ ವಾಹನಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು ಅಂದರ್

Webdunia
ಶುಕ್ರವಾರ, 4 ನವೆಂಬರ್ 2022 (17:06 IST)
ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಟಾರ್ಗೆಟ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಗೋವಿಂದರಾಜ ನಗರ ಠಾಣಾ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ನಿಹಾಲ್ ರಾಜ್, ಅನಂತ್ ಪಿ @  ತಮಿಳ್ ಬಂಧಿತ ಆರೋಪಿಗಳಾಗಿದ್ದು,ಹ್ಯಾಂಡಲ್ ಲಾಕ್ ಮುರಿದು ಬೈಕ್ ಗಳನ್ನು ಖದೀಮರು ಎಗ್ಗರಿಸುತ್ತದರು.ಆರೋಪಿಗಳ ಬಂಧನದಿಂದ 8 ಬೈಕ್ ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ.ಗೋವಿಂದರಾಜ ನಗರದಲ್ಲಿ‌‌  2, ಮಾಗಡಿ ರಸ್ತೆ, ಸುಬ್ರಹ್ಮಣ್ಯ ನಗರ ,‌ ಬ್ಯಾಟರಾಯಪುರದಲ್ಲಿ ತಲಾ 1 ಪ್ರಕರಣ ಬೆಳಕಿಗೆ ಬಂದಿದೆ.ಬಂಧಿತರಿಂದ 3 ಲಕ್ಷ ಮೌಲ್ಯದ 8 ದ್ವಿಚಕ್ರ ವಾಹನಗಳು ವಶಕ್ಕೆ ಪಡೆಯಲಾಗಿದೆ.ಗೋವಿಂದರಾಜ  ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಳ್ಳರಿಗಾಗಿ ಪೊಲೀಸರು ಬಲೆ ಬಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments