ಗಣಿನಾಡಿನಲ್ಲಿ ಕಿಡಿಗೇಡಿಗಳ ಕೃತ್ಯ: ಪರಿಹಾರಕ್ಕೆ ಒತ್ತಾಯ

Webdunia
ಬುಧವಾರ, 8 ಆಗಸ್ಟ್ 2018 (18:52 IST)
ಗಣಿನಾಡಿನಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ರೈತರು ಹೈರಾಣಾಗುತ್ತಿದ್ದಾರೆ.  ಗಣಿನಾಡು ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸೋಮಪ್ಪ ಕೆರೆ ಪಕ್ಕದ ಜಮೀನಿನಲ್ಲಿ ಹುಲ್ಲನ್ನು  ಜಾನುವಾರುಗಳಿಗೆ  ತಿನ್ನಲು ಸಂಗ್ರಹಿಸಿಡಲಾಗಿತ್ತು. ಆದರೆ ಕೆಲವು ಕಿಡಿಗೇಡಿಗಳು ಸುಮಾರು 20 ಹೆಚ್ಚು ಎಕರೆಯಲ್ಲಿ ಸಂಗ್ರಹಿಸಲ್ಪಟ್ಟಿದ್ದ ಒಣ ಮೇವಿಗೆ ಬೆಂಕಿ ಹಚ್ಚಿರುವ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಸೋಮಪ್ಪ ಕೆರೆ ಬಳಿಯ ದೇವಸ್ಥಾನದ ಹತ್ತಿರ   ನಡೆದಿದೆ.  ಇನ್ನೂ ಈ ಬಣವೆಗಳು ರೈತರಾದ ಮಹಾನಂದಿ, ವೆಂಕಟರಮಣ ಅವರಿಗೆ  ಸೇರಿದ್ದಾಗಿವೆ.


ಘಟನ ಸ್ಥಳಕ್ಕೆ ಹತ್ತಿರದ ಗಂಗಾವತಿ ತಾಲೂಕಿನ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಇನ್ನೂ ಬೆಂಕಿಯ ಕೆನ್ನಾಲಿಗೆಗೆ ಒಣ ಮೇವು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಕಿಡಿಗೇಡಿಗಳ ಕಾಟ ಪದೇ ಪದೇ ಮರುಕಳಿಸುತ್ತಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments