Webdunia - Bharat's app for daily news and videos

Install App

ಲೈಂಗಿಕ ಸುಖ ಎಂಜಾಯ್ ಮಾಡುವೆ ಎಂದ ಖ್ಯಾತ ನಟಿ

Webdunia
ಸೋಮವಾರ, 21 ಅಕ್ಟೋಬರ್ 2019 (17:29 IST)
ಲೈಂಗಿಕ ಸುಖದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿರೋ ಸಿನಿಮಾ ನಟಿಯೊಬ್ಬಳು ಮತ್ತೆ ಚರ್ಚೆಗೆ ಗ್ರಾಸವಾಗಿದ್ದಾಳೆ.

ಬಾಲಿವುಡ್ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಟಿಸಿ ಹೆಸರು ಮಾಡಿರುವ ಇಲಿಯಾನಾ ಡಿಕ್ರೂಸ್ ಲೈಂಗಿಕ ಜೀವನದ ಕುರಿತು ಹೇಳಿಕೆ ನೀಡಿ ಟ್ರೋಲ್ ಗೆ ಒಳಗಾಗಿದ್ದಾರೆ.

ನಾನು ಲೈಂಗಿಕ ಜೀವನವನ್ನು ತುಂಬಾ ಎಂಜಾಯ್ ಮಾಡುವೆ ಅಂತ ಬಹುಬಾಷೆ ತಾರೆ ಇಲಿಯಾನಾ ಡಿಕ್ರೂಸ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

 ಲವ್ ನಲ್ಲಿ ಇದ್ದಾಗ ಲೈಂಗಿಕ ಕ್ರಿಯೆ ನಡೆಸೋದನ್ನು ಇಷ್ಟಪಡುತ್ತೇವೆ. ಒಂದಷ್ಟು ಭಾವನೆಗಳು ಸೇರಿದಾಗ ಆ ಕ್ರಿಯೆಯು ಆತ್ಮಗಳನ್ನು ಸೇರಿಸುತ್ತದೆ ಅಂತ ನಟಿ ಇಲಿಯಾನಾ ಹೇಳಿರೋದು ಚರ್ಚೆಗೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಮೂರು ಜಿಲ್ಲೆಗೆ ಭಾರೀ ಮಳೆ ನಿರೀಕ್ಷೆ

ವಾಲ್ಮೀಕಿ ನಿಗಮದ ಹಗರಣ: ಬಳ್ಳಾರಿ ಸಂಸದ, ಶಾಸಕರ ರಾಜೀನಾಮೆಗೆ ಬಿ.ಶ್ರೀರಾಮುಲು ಆಗ್ರಹ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ