ಪ್ರಿಯಕರನ ಜೊತೆ ಸೇರಿ ಸಹೋದರನನ್ನೇ ಕೊಂದ ನಟಿ

Webdunia
ಮಂಗಳವಾರ, 27 ಏಪ್ರಿಲ್ 2021 (08:35 IST)
ಹುಬ್ಬಳ್ಳಿ : ಪ್ರಿಯಕರನ ಜೊತೆ ಸೇರಿ ಸ್ವಂತ ಸಹೋದರನನ್ನು ಕೊಂದು ತುಂಡುತುಂಡಾಗಿ ಕತ್ತರಿಸಿ ದೇಹದ ಭಾಗಗಳನ್ನು ವಿವಿಧ ಸ್ಥಳಗಳಲ್ಲಿ ವಿಲೇವಾರಿ ಮಾಡಿದ ಹಿನ್ನಲೆಯಲ್ಲಿ 32 ವರ್ಷದ ನಟಿಯೊಬ್ಬಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ನಟಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಇದಕ್ಕೆ ಆಕೆಯ ಸಹೋದರ ವಿರೋಧ ವ್ಯಕ್ತಪಡಿಸಿದ್ದಾನೆ. ಇದರಿಂದ ಕೋಪಗೊಂಡ ನಟಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರ ಜೊತೆ ಸೇರಿ ಮನೆಗೆ ನುಗ್ಗಿ ಸಹೋದರರನ್ನು ಕತ್ತು ಹಿಸುಕಿ ಕೊಂದು ಶಿರಚ್ಛೇಧನ ಮಾಡಿ ತಲೆಯನ್ನು ಕಾಡಿನಲ್ಲಿ ಎಸೆದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಎಸೆದಿದ್ದಾರೆ.

ಮೃತನ ತಲೆಯನ್ನು ಸ್ಥಳೀಯರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದಾಗ ಸತ್ಯಾಂಶ ತಿಳಿದುಬಂದಿದೆ. ಹೀಗಾಗಿ ಪೊಲೀಸರು ನಟಿ ಸೇರಿ ಐವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಮುಂದಿನ ಸುದ್ದಿ
Show comments