Daily Horoscope

Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡ ನಟಿ ಭಾವನಾ

ಬೆಂಗಳೂರು
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ನಟಿ ಭಾವನಾ ಅವರು ಇದೀಗ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ನಟಿ ಭಾವನಾ ಅವರು ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು , ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.
 
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುರುಳೀಧರ್ ರಾವ್ ಜೊತೆ ಮಾತುಕತೆ ನಡೆಸಿ ನಂತರ ಮುರುಳೀಧರ್ ರಾವ್ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಬಿಎಸ್‌ವೈ ಹೇಳಿದ್ಯಾಕೆ?