ಅಧಿವೇಶನಕ್ಕೆ ಮುನ್ನ ಮೈತ್ರಿ ಸರ್ಕಾರ ಖತಂ!

Webdunia
ಭಾನುವಾರ, 3 ಫೆಬ್ರವರಿ 2019 (21:37 IST)
ರಾಜ್ಯದ ಸಮ್ಮಿಶ್ರ ಸರ್ಕಾರದ ಪತನದ ಬಗ್ಗೆ ಬಿಜೆಪಿ ನಾಯಕರು ನಿರಂತರವಾಗಿ ಪ್ರತ್ಯೇಕ ಹೇಳಿಕೆ ನೀಡುತ್ತಲೆ ಇದ್ದಾರೆ. ಈ ಸರ್ಕಾರ ಪಥನವಾಗುವುದು ನಿಶ್ಚಿತ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡುತ್ತಾರೋ, ಇಲ್ಲವೋ ಎಂಬುದು ಅನುಮಾನ ಎಂದಿದ್ದಾರೆ.

ಕಾಂಗ್ರೆಸ್ ಒಳಜಗಳ, ಅತೃಪ್ತಿ, ಅಸಮಾಧಾನಗಳು ಪರಾಕಾಷ್ಠೆ ತಲುಪಿದೆ. ಕಾಂಗ್ರೆಸ್ ಕೆಲ ಅತೃಪ್ತ ಶಾಸಕರು ಕಾಂಗ್ರೆಸ್ ಹಿರಿಯ ನಾಯಕರ ಸಂಪರ್ಕಕ್ಕೆ ಬರುತ್ತಿಲ್ಲ. ಕಣ್ಮರೆಯಾಗಿದ್ದಾರೆ. ಕಾಂಗ್ರೆಸ್ ಕೋಟೆಯೊಳಗೆ ಆವರ ಸೈನಿಕರಿಂದಲೇ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳುವ ಮೂಲಕ ಸರ್ಕಾರ ಹೆಚ್ಚು ದಿನ ಬಾಳಲ್ಲ ಎಂಬ ಸುಳಿವು ನೀಡಿದರು.

ಬಿಜೆಪಿಯ ರೈತ ಮೋರ್ಚಾದ ಅಧ್ಯಕ್ಷ ಹಾಗೂ ಮಾಜಿ ಸಚಿವ ಲಕ್ಷ್ಮಣ್ಸವದಿ ಸಹ ಸರ್ಕಾರ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಉರುಳಿಸುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.  ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಸಹ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments