Webdunia - Bharat's app for daily news and videos

Install App

ಮೈತ್ರಿ ಸರ್ಕಾರ ಚೆನ್ನಾಗಿ ಸಂಸಾರ ಮಾಡುತ್ತಿದೆ - ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್

Webdunia
ಶುಕ್ರವಾರ, 23 ನವೆಂಬರ್ 2018 (13:32 IST)
ಮೈಸೂರು : ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿ ಇಂದಿಗೆ ಆರು ತಿಂಗಳು ಪೂರೈಸಿದ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರ ಚೆನ್ನಾಗಿ ಸಂಸಾರ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್. ವಿಶ್ವನಾಥ್, ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ, ಮೈತ್ರಿ ಸರ್ಕಾರ ಚೆನ್ನಾಗಿ ಸಂಸಾರ ಮಾಡುತ್ತಿದೆ. ತೊಂದರೆ ಇಲ್ಲ. ನಾವು ಮದುವೆಯಾಗಿದ್ದೇವೆ. ಕಾಂಗ್ರೆಸ್ ಜೆಡಿಎಸ್ ಒಂದೇ ಕುಟುಂಬ ಹೀಗಾಗಿ ಸಂಸಾರ ಚೆನ್ನಾಗಿ ನಡೆಯುತ್ತಿದೆ. ಏನೂ ತೊಂದರೆಯಿಲ್ಲ ಎಂದು ಹೇಳಿದ್ದಾರೆ.


ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿ ಇಂದಿಗೆ ಆರು ತಿಂಗಳು ಪೂರೈಸಿದೆ. 2018 ರ ಮೇ. 23 ರಂದು ಹೆಚ್.ಡಿ. ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments