ಮಗಳ ಮೇಲೆ ವರ್ಷಗಟ್ಟಲೇ ಅತ್ಯಾಚಾರ ಮಾಡಿದ ಕಾಮುಕ ತಂದೆ

Webdunia
ಬುಧವಾರ, 16 ಅಕ್ಟೋಬರ್ 2019 (18:17 IST)

ಹೆತ್ತ ಮಗಳನ್ನೇ ಆಕೆ ಅಪ್ರಾಪ್ತಳಾಗಿದ್ದರೂ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ತಂದೆಗೆ ಕಠಿಣ ಶಿಕ್ಷೆ ವಿಧಿಸಲಾಗಿದೆ.

ಮಗಳು 14 ವರ್ಷದವಳಾಗಿದ್ದರೆ ತಂದೆ 42 ವರ್ಷದವನು. ಹಲವು ವರ್ಷಗಳ ಕಾಲ ಅಪ್ರಾಪ್ತ ಮಗಳನ್ನು ರೇಪ್ ಮಾಡುತ್ತಲೇ ತಂದೆ ಬಂದಿದ್ದಾನೆ.

ಶಾಲೆಯಲ್ಲಿ ಈ ವಿಷಯವನ್ನು ಶಿಕ್ಷಕಿಗೆ ವಿದ್ಯಾರ್ಥಿನಿ ತಿಳಿಸಿದ್ದಾಳೆ. ಆಗ ಶಿಕ್ಷಕಿ ತಡಮಾಡದೇ ಬಾಲಕಿಯ ತಾಯಿಯನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಆಟೋ ಚಾಲಕನಾಗಿರೋ ಕಾಮುಕ ಗಂಡನ ವಿರುದ್ಧ ಹೆಂಡತಿಯೇ ಕೇಸ್ ದಾಖಲು ಮಾಡಿದ್ದಳು. ಇದೀಗ ಪಾಪಿ ಕಾಮುಕ ತಂದೆಗೆ ಹೈದರಾಬಾದ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟ ಮಾಡಿ ಆದೇಶ ಹೊರಡಿಸಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments