Webdunia - Bharat's app for daily news and videos

Install App

ಎಐಸಿಸಿ ಅಧ್ಯಕ್ಷರ ನೇಮಕ ವಿಚಾರ; ಮೋದಿ ಹೇಳಿಕೆಗೆ ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿದ್ದೇನು?

Webdunia
ಶನಿವಾರ, 17 ನವೆಂಬರ್ 2018 (14:19 IST)
ಹುಬ್ಬಳ್ಳಿ : ಎಐಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹೇಳಿದ ಹೇಳಿಕೆಗೆ  ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿರುಗೇಟು ನೀಡಿದ್ದಾರೆ.


ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಯೊಬ್ಬರನ್ನು ಅಧ್ಯಕ್ಷರಾಗಿ ನೇಮಿಸಿ, ಅವರು 5 ವರ್ಷ ಪೂರೈಸಲಿ ನೋಡಣ ಎಂದು ಮೋದಿ ಕಾಂಗ್ರೆಸ್ ನಾಯಕರಿಗೆ ಸವಾಲೆಸಿದಿದ್ದರು.


ಈ ಬಗ್ಗೆ ಪ್ರತಿಕ್ರಿಯಿಸಿದ ಡಾ.ಜಿ. ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಐಸಿಸಿ ಅಧ್ಯಕ್ಷರ ನೇಮಕ ವಿಚಾರ ನಮಗೆ ಬಿಟ್ಟಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗ್ಯಾಕೆ ಚಿಂತೆ. ಜವಾಹರಲಾಲ್ ನೆಹರು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ನಿಜವಾಗಿಯೂ ಸ್ಥಾಪಿಸಿದ್ದಾರೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Gold Price today: ಮತ್ತೆ ಲಕ್ಷದತ್ತ ಚಿನ್ನದ ದರ

Glance AI App: ಆನ್ ಲೈನ್ ನಲ್ಲಿ ಡ್ರೆಸ್ ಖರೀದಿಸುವಾಗ ಟ್ರಯಲ್ ನೋಡುವುದು ಇನ್ನು ಸುಲಭ

Ranya Rao case: ಪರಮೇಶ್ವರ್ ಸಾಮಾನ್ಯರ ಮದುವೆಗೆ ಬಂದ್ರೂ 20 ಲಕ್ಷ ಗಿಫ್ಟ್ ಕೊಡ್ತಾರಾ

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ನಾಮಕರಣವಾಗಿರುವುದರಿಂದ ಲಾಭವೇನುಮ ನಷ್ಟವೇನು

ಮುಂದಿನ ಸುದ್ದಿ
Show comments