Select Your Language

Notifications

webdunia
webdunia
webdunia
webdunia

10 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

10 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಕಲಬುರಗಿ , ಗುರುವಾರ, 11 ಅಕ್ಟೋಬರ್ 2018 (19:16 IST)
ಕಳೆದ 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

10 ವಷ೯ದಿಂದ ತಲೆ ಮರೆಸಿಕೊಂಡಿದ್ದ ಆರೋಪಿ  ಬಂಧನವಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ನಿವಾಸಿ ಗುಂಡಪ್ಪ‌ ಬಂಧಿತ ಆರೋಪಿಯಾಗಿದ್ದಾನೆ.

ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ವರದಕ್ಷಿಣೆ ಕಿರುಕುಳ ನೀಡ್ತಿದ್ದ ಆರೋಪಿಯ ವಿರುದ್ಧ 2008 ರಲ್ಲಿ ಪತ್ನಿ ರುಕ್ಮಣಿ ದೂರು ನೀಡಿದ್ದರು.

ದೂರು ದಾಖಲಾಗುತ್ತಿದ್ದಂತೆಯೆ ಪರಾರಿಯಾಗಿದ್ದ ಗುಂಡಪ್ಪ ಈಗ ಕಮಲಾಪುರ ಪೊಲೀಸರಿಂದ ಬಂಧನಕ್ಕೆ ಒಳಪಟ್ಟಿದ್ದಾನೆ.




Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀರಾಮುಲು ಸೂಚಿಸಿದ ಅಭ್ಯರ್ಥಿ ಅಂತಿಮ ಎಂದ ಶಾಸಕ