Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆ; ತುರ್ತು ಸಂಪುಟ ಸಭೆ ಕರೆದ ಸಿಎಂ

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆ; ತುರ್ತು ಸಂಪುಟ ಸಭೆ ಕರೆದ ಸಿಎಂ
ಬೆಂಗಳೂರು , ಬುಧವಾರ, 18 ಮಾರ್ಚ್ 2020 (10:18 IST)
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಹರಡುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಂಪುಟ ಸಭೆ ಕರೆದಿದ್ದಾರೆ.


ಮಧ್ಯಾಹ್ನ 1.30ಕ್ಕೆ ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಂಪುಟ ಸಭೆ ಕರೆದಿದ್ದು, 1 ವಾರದ ಬಂದ್ ಮತ್ತೆ ಮುಂದುವರಿಯುವ ಬಗ್ಗೆ ತೀರ್ಮಾನ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಹಾಗೇ ಈ ನಡುವೆ ಇಂದು ಸಿಎಂ ಬಿಎಸ್ ವೈ ಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಭೇಟಿ ಮಾಡಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಹಿನ್ನಲೆಯಲ್ಲಿ  ಸಿಎಂ ಹಾಗೂ ಸಚಿವ ಸುಧಾಕರ್ ತಲೆಕೆಡಿಸಿಕೊಂಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಸ್ಥಿರತೆ