Select Your Language

Notifications

webdunia
webdunia
webdunia
webdunia

ಕೊಡಗಿನಲ್ಲಿ ಭಾರೀ ಮಳೆಯಾಗುವ ಹಿನ್ನಲೆ; 5 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ

ಕೊಡಗಿನಲ್ಲಿ ಭಾರೀ ಮಳೆಯಾಗುವ ಹಿನ್ನಲೆ; 5 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ
ಕೊಡಗು , ಬುಧವಾರ, 17 ಜುಲೈ 2019 (10:48 IST)
ಕೊಡಗು : ಕೊಡುಗು ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.




ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆರಾಯನ ಅಬ್ಬರ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಜುಲೈ 22ರವರೆಗೆ ಕೊಡಗು ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


ಆದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಜುಲೈ 18 ರಿಂದ ಜುಲೈ 22ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಮನವಿ ಮಾಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ವಿಶ್ವಾಸಮತ ಕಳೆದುಕೊಳ್ಳುತ್ತಾರೆ-ಬಿಎಸ್ ವೈ ವಿಶ್ವಾಸ